ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿಸಿಬಿಐಗೆ (CBI) ಅನುಮತಿಸಿದ್ದ ಆದೇಶವನ್ನು ಸರ್ಕಾರವು ಹಿಂಪಡೆದಿರುವುದರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ (High Court) ಆದೇಶವನ್ನು ಕಾಯ್ದಿರಿಸಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿಕೆಶಿ ಅವರ ವಿರುದ್ಧ ದಾಖಲಾಗಿದ್ದ ಈ ಕೇಸ್ ಅನ್ನು ಸಿಬಿಐಗೆ ತನಿಖೆಗೆ ವಹಿಸಲಾಗಿತ್ತು. ತದನಂತರದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರವು, ಸಿಬಿಐ ತನಿಖೆಗೆ … Continue reading ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed