ಮುಡಾ ಬಿಕ್ಕಟ್ಟಿನ ನಡುವೆ ಜಾತಿ ಜನಗಣತಿ ವರದಿ ಜಾರಿ: ಮತ್ತೆ ಕಾಂಗ್ರೆಸ್‌ನಲ್ಲಿ ಪರ-ವಿರೋಧಕ್ಕೆ ವೇದಿಕೆ ಸಜ್ಜು

ಬೆಂಗಳೂರು: ಮುಡಾ ಬಿಕ್ಕಟ್ಟಿನ ನಡುವೆಯೇ ಜಾತಿ ಜನಗಣತಿ  ವರದಿಯನ್ನು ಜಾರಿ ಮಾಡಲು ಒತ್ತಡ ಹೆಚ್ಚಾಗಿದ್ದು ಮತ್ತೆ ಕಾಂಗ್ರೆಸ್‌ನಲ್ಲಿ ಪರ-ವಿರೋಧಕ್ಕೆ ವೇದಿಕೆ ಸಜ್ಜಾಗಿದೆ. ಸೋಮವಾರದಿಂದ ಜಾತಿ ಜನಗಣತಿ ಅಭಿಯಾನಕ್ಕೆ ಕಾಂಗ್ರೆಸ್‌ನ ಕೆಲ ಶಾಸಕರಿಂದಲೇ ಅಧಿಕೃತ ಚಾಲನೆ ಸಿಗುವ ಸಾಧ್ಯತೆಯಿದೆ. ಜಾತಿ ಜನಗಣತಿಗೆ ಬೇರೆ ಸಮುದಾಯದ ಸ್ವಪಕ್ಷೀಯ ನಾಯಕರ ವಿರೋಧ ವ್ಯಕ್ತವಾದರೂ ಹೈಕಮಾಂಡ್ ಮಧ್ಯಸ್ಥಿಕೆ ಮೂಲಕ ಸಮಾಧಾನ ಪಡಿಸುವ ಲೆಕ್ಕಾಚಾರವನ್ನು ಸಿಎಂ ಹಾಕಿದ್ದಾರೆ. ಅಷ್ಟೇ ಅಲ್ಲದೇ ಡಿಸೆಂಬರ್ ಅಧಿವೇಶನದಲ್ಲಿ ಮಾಸ್ಟರ್ ಸ್ಟ್ರೋಕ್‌ ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಸತೀಶ್ ಜಾರಕಿಹೊಳಿ- ಖರ್ಗೆ … Continue reading ಮುಡಾ ಬಿಕ್ಕಟ್ಟಿನ ನಡುವೆ ಜಾತಿ ಜನಗಣತಿ ವರದಿ ಜಾರಿ: ಮತ್ತೆ ಕಾಂಗ್ರೆಸ್‌ನಲ್ಲಿ ಪರ-ವಿರೋಧಕ್ಕೆ ವೇದಿಕೆ ಸಜ್ಜು