ಕೃಷಿ

ಕೃಷಿಗೆ ಚಟುವಟಿಕೆಗೆ ಭಾರತೀಯ ರೈಲ್ವೆ ಉತ್ತೇಜನ: ಭತ್ತದ ಕೊಯ್ಲು ಯಂತ್ರ ರವಾನೆ…!

ಹುಬ್ಬಳ್ಳಿ: ಒಂದಿಲ್ಲೊಂದು ರೀತಿಯಲ್ಲಿ ಸಾರ್ವಜನಿಕರಿಗೆ ಉತ್ತಮ ಸಾರಿಗೆ ಹಾಗೂ ಸರಕು ಸಾಗಾಣಿಕೆಯ ಸೇವೆಯನ್ನು ನೀಡುತ್ತಿರುವ ರೈಲ್ವೆ ಇಲಾಖೆ ಈಗ ಕೃಷಿ ಉತ್ತೇಜನಕ್ಕೆ ಸಾಕ್ಷಿಯಾಗಿದೆ.ಗಂಗಾವತಿಯ ರೈಲು ನಿಲ್ದಾಣದಲ್ಲಿ ನೂರಾರು...

ರೈತರಿಗೆ ಗುಡ್ ನ್ಯೂಸ್: ‘’ಗಂಗಾ ಕಲ್ಯಾಣ ಯೋಜನೆ’’ಯ ಫಲಾನುಭವಿಗಳಿಗೆ 30 ದಿನಗಳೊಳಗೆ ವಿದ್ಯುದೀಕರಣ ಸಂಪರ್ಕ

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾದ ರೈತರಿಗೆ ಸಂತಸದ ಸುದ್ದಿ. ಈಗಾಗಲೇ ಗಂಗಾ ಕಲ್ಯಾಣ ಯೋಜನೆ ಯಡಿಯಲ್ಲಿ ಅರ್ಜಿ ಸಲ್ಲಿಸಿದ ರೈತರಿಗೆ ಗಂಗಾ ಕಲ್ಯಾಣ ಯೋಜನೆಯ...

“ಸೆಕೆಂಡರಿ ಅಗ್ರಿಕಲ್ಚರ್” ನಿರ್ದೇಶನಾಲಯ ಸ್ಥಾಪಿಸಿ ಆದೇಶಿಸಿದ ಸರ್ಕಾರ

ಬೆಂಗಳೂರು,ಜ.19: ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕೃಷಿ ಸಚಿವ ಬಿ.ಸಿ.ಪಾಟೀಲರೊಂದಿಗೆ ಸಮಿತಿಯಲ್ಲಿ ಚರ್ಚಿಸಿ ನೀಡಿದ ಭರವಸೆಯಂತೆ “ಸೆಕೆಂಡರಿ ಅಗ್ರಿಕಲ್ಚರ್ “ನಿರ್ದೇಶನಾಲಯ...

ಪ್ರಧಾನ ಮಂತ್ರಿ ಯೋಜನೆ ಅಡಿ ರಾಜ್ಯಕ್ಕೆ 642 ಕೋಟಿ ನೆರವು: ಸಚಿವ ಬಿಸಿ ಪಾಟೀಲ್

ಬೆಂಗಳೂರು: ರಾಜ್ಯದ ರೈತ ಸಮೂಹಕ್ಕೆ ಖುಷಿ ಸುದ್ದಿ ಸಿಕ್ಕಿದ್ದು, ಪ್ರಧಾನ ಮಂತ್ರಿ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ 642.26 ಕೋಟಿ ಮಂಜೂರಾಗಿದೆ. ಈ ಸಂಬಂಧ ವಿಧಾನಸೌಧದಲ್ಲಿ  ಸುದ್ದಿಗೋಷ್ಠಿ ನಡೆಸಿ...

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕರ್ನಾಟಕಕ್ಕೆ 642.26 ಕೋಟಿ ಮಂಜೂರು

ಬೆಂಗಳೂರು : ಸಂಕ್ರಾಂತಿ ಹಬ್ಬಕ್ಕೆ ಕೃಷಿ ಇಲಾಖೆ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಜಲಾನಯನ ಅಭಿವೃದ್ಧಿ ಇಲಾಖೆಯಡಿ ಪ್ರಧಾನ   ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ ಘಟಕ...

ಕರ್ನಾಟಕದ ರೈತರ ಬಗ್ಗೆ ಸರ್ಕಾರಕ್ಕೆ ವಿಶೇಷ ಕಾಳಜಿ ಇದೆ: ಕೃಷಿ ಸಚಿವ ಬಿ.ಸಿ.ಪಾಟೀಲ್

ಕಲಬುರಗಿ: ಅನ್ನದಾತ ರೈತರ ಸಂರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ರೈತರ ಆದಾಯ ದ್ವಿಗುಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್...

ರೈತ ಮಕ್ಕಳಿಗೆ ಸರ್ಕಾರದ ಭರ್ಜರಿ ಗಿಫ್ಟ್: ಸರ್ಕಾರದಿಂದ ಶಿಷ್ಯವೇತನ: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ವೇಳೆ ಘೋಷಿಸಿದಂತೆಯೇ ರೈತರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಷ್ಯವೇತನವನ್ನು ಜಾರಿಗೊಳಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ...

ಎಪಿಎಂಸಿಯಲ್ಲಿ ತರಕಾರಿ ಮಾರಾಟ ಮಾಡಲು ರೈತರಿಗೆ ಮನವಿ.!

ಬೆಳಗಾವಿ : ಎಪಿಎಂಸಿ ಪ್ರಾಂಗಣದಲ್ಲಿ ನಡೆಯುವ ತರಕಾರಿ ವ್ಯಾಪಾರ ವಹಿವಾಟು ಪಾರದರ್ಶಕವಾಗಿದ್ದು, ಈಗಾಗಲೇ 100 ಕ್ಕೂ ಹೆಚ್ಚು ಅಂಗಡಿ ಮಳಿಗೆಗಳನ್ನು ವ್ಯಾಪಾರಸ್ಥರಿಗೆ ಹಂಚಿಕೆ ಮಾಡಲಾಗಿದೆ. ಮೂಲಭೂತ ಸೌಲಭ್ಯಗಳಾದ...

ರೈತರ ಉತ್ಪನ್ನಗಳಿಗೆ ಲಾಭದ ಬೆಲೆ ಕೋರಿ ರೈತ ಸಂಘ ಸಜ್ಜು: ತಹಶಿಲ್ದಾರ್ ಗೆ ಮನವಿ ಪತ್ರ

ಬೆಂಗಳೂರು: ರೈತರ ಉತ್ಪನ್ನಗಳಿಗೆ ಲಾಭದಾಯ ಬೆಲೆ ಕೋರಿ ರಾಜ್ಯಾದ್ಯಂತ ರೈತ ಸಂಘ ಸಜ್ಜಾಗಿದೆ. ಇದರ ಅಂಗವಾಗಿ ಭಾರ ತೀಯ ಕಿಸಾನ್ ಸಂಘ ಆನೇಕಲ್ ತಾಲ್ಲೂಕು ಕಚೇರಿಯಲ್ಲಿ ತಹಶಿಲ್ದಾರ್ ...

ಅಂತಾರಾಷ್ಟ್ರೀಯ ವೆಚ್ಚದ ಹೆಚ್ಚಳದಿಂದಾಗಿ ಪೊಟ್ಯಾಷ್ ರಸಗೊಬ್ಬರದಲ್ಲಿ ಕೊಂಚ ಏರಿಕೆ

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾವಸ್ತುಗಳ‌‌ ಬೆಲೆ ಏರಿಕೆಯಿಂದಾಗಿ ಬಂದರಿನಲ್ಲಿ ರಸಗೊಬ್ಬರ ನಿರ್ವಹಣಾ ವೆಚ್ಚ ಹೆಚ್ಚಾದ ಕಾರಣ ಪೋಟ್ಯಾಷ್ ರಸಗೊಬ್ಬರಗಳ ಬೆಲೆ ಕೊಂಚ ಏರಿಕೆಯಾಗಿದೆ ಎಂದು ಕೃಷಿ ಇಲಾಖೆ...