ಬೆಂಗಳೂರು ನಗರ

ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು ಒಂದೇ ದಿನ 50,210 ಸೋಂಕಿತರು ಪತ್ತೆ..!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದೇ ದಿನ 26,299 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ...

ಟೌನ್ ಹಾಲ್ ಮುಂಭಾಗ ಭೀಕರ ರಸ್ತೆ ಅಪಘಾತ ಪ್ರಕರಣ: ಪತ್ರಕರ್ತ ಗಂಗಾಧರ ಮೂರ್ತಿ ನಿಧನ

ಬೆಂಗಳೂರು: ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಲಾರಿ ಪಲ್ಟಿಯಾದ ಪ್ರಕರಣಕ್ಕೆ ಸಂಬಂಧಿಸಿ ಬೈಕ್ ಸವಾರ ಪತ್ರಕರ್ತ ಗಂಗಾ ಧರ ಮೂರ್ತಿ ನಿಧನರಾಗಿದ್ದಾರೆ. ಬೆಂಗಳೂರಿನ ಟೌನ್ ಹಾಲ್ ಬಳಿಯಲ್ಲಿನ...

ಬೆಂಗಳೂರು ಟೌನ್ ಹಾಲ್ ಮುಂಭಾಗ ಭೀಕರ ಲಾರಿ ಅಪಘಾತ: ಲಾರಿ ಕೆಳಗೆ ಸಿಲುಕಿಕೊಂಡ ಬೈಕ್ ಸವಾರ

ಬೆಂಗಳೂರು: ಆಯಿಲ್ ಟ್ಯಾಂಕ್ ತುಂಬಿ ಹೋಗುತ್ತಿದ್ದ ಲಾರಿ ದಿಢೀರ್ ಪಲ್ಟಿ ಆಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ಟೌನ್ ಹಾಲ್ ಮುಂಭಾಗದ ಕೆ ಆರ್ ಮಾರುಕಟ್ಟೆ...

ರಾಜಕಾರಣ ಮಾಡಲು ಹೋಗಿ ಕೊರೊನಾ ಸೋಂಕು ಹರಡುವಂತಾಯ್ತು: ಸಚಿವ ಈಶ್ವರಪ್ಪ

ಬೆಂಗಳೂರು: ಕಾಂಗ್ರೆಸ್ ಪಾದಯಾತ್ರೆಯಿಂದ ಕೊರೊನಾ ಹೆಚ್ಚಳವಾಗಿದೆ ಎಂದು ಸಚಿವ ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ...

40 ಲಕ್ಷ ರೂಪಾಯಿ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಿ.ಶಿವಣ್ಣ ಚಾಲನೆ

ಬೆಂಗಳೂರು: ಕಾವಲಹೋಸಳ್ಳಿಯ ಜಂತಕಾಲೋನಿ ಗ್ರಾಮದಲ್ಲಿ40 ಲಕ್ಷ ರೂಪಾಯಿ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಿ.ಶಿವಣ್ಣ ಚಾಲನೆ ನೀಡಿದರು.  ಪಂಚಾಯಿತಿ ಸದಸ್ಯರ ಹಾಗೂ ಮುಖಂಡರ ನೇತೃತ್ವದಲ್ಲಿ ಕಾಮಗಾರಿ...

ಸರ್ಕಾರ ಕೋವಿಡ್ 1ನೇ ಅಲೆಯಲ್ಲಿ ಜನರಿಗೆ ಸರಿಯಾಗಿ ಸ್ಪಂದಿಸಲಿಲ್ಲ: ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷರು ರಾಮಲಿಂಗಾರೆಡ್ಡಿಯವರು ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸರ್ಕಾರ ಕೋವಿಡ್ 1ನೇ ಅಲೆಯಲ್ಲಿ ಜನರಿಗೆ ಸರಿಯಾಗಿ ಸ್ಪಂದಿಸಲಿಲ್ಲ, 2ನೇ...

ರಾಜ್ಯದಲ್ಲಿ ಇಂದು ಹೊಸದಾಗಿ 165 ಮಂದಿಯಲ್ಲಿ ಓಮಿಕ್ರಾನ್ ಧೃಡ: ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 165 ಮಂದಿಯಲ್ಲಿ ಓಮಿಕ್ರಾನ್ ಧೃಡಪಟ್ಟಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀ ಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ...

ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ..! ಅನಾಥರಾದ ಇಬ್ಬರು ಹೆಣ್ಣುಮಕ್ಕಳು

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜಾಜಿ ನಗರದಲ್ಲಿ ನಡೆದಿದೆ. ನುಮ್ರಾ ಸಿಮೀನ್ ಮೃತ ದುರ್ದೈವಿ ಆಗಿದ್ದು, ತಡರಾತ್ರಿ ರಾಜಾಜಿನಗರದ ಮನೆಯಲ್ಲಿ...

ವಿಧಾನಸೌಧದ ಮುಂಭಾಗದಲ್ಲಿ ನೇತಾಜಿ ಅವರ ಪ್ರತಿಮೆ ಸ್ಥಳಾಂತರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜನವರಿ 23: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ವಿಧಾನಸೌಧದ  ಮುಂಭಾಗದಲ್ಲಿ ಸೂಕ್ತ  ಜಾಗಕ್ಕೆ ಸ್ಥಳಾಂತರ ಮಾಡಲಾಗುವುದು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...

ಅಸಂಘಟಿತ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಬಸ್ ಪಾಸ್ ವಿತರಿಸಿದ ಸಚಿವ ಗೋಪಾಲಯ್ಯ

ಬೆಂಗಳೂರು : ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರ ವ್ಯಾಪ್ತಿಯ ಅಸಂಘಟಿತ ಕಾರ್ಮಿಕರಿಗೆ ಸಚಿವ ಕೆ ಗೋಪಾಲಯ್ಯ ಉಚಿತ ಬಸ್ ಪಾಸ್ ವಿತರಣೆ ಮಾಡಿದ್ದಾರೆ. ಕ್ಷೇತ್ರದ ಕುರುಬರಹಳ್ಳಿ...