Browsing: ಬೆಂಗಳೂರು

ಬೆಂಗಳೂರು: ಮಂಡ್ಯದಿಂದ ಸ್ಪರ್ಧಿಸುವಂತೆ ಜೆಡಿಎಸ್ (JDS) ಯುವಮುಖಂಡ ನಿಖಿಲ್ ಕುಮಾರಸ್ವಾಮಿಗೆ  ಆಹ್ವಾನ ಬಂದಿದೆ ಎಂದು ಜೆಡಿಎಸ್​ ಮಾಜಿ ಶಾಸಕ ಸುರೇಶ್ ಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

ಬೆಂಗಳೂರು:- ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದೆ. ಮೂರು ದಿನಗಳ ಕಾಲ ಕಂಬಳ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ವೇದಿಕೆ ಕಾರ್ಯಕ್ರಮ…

ಬೆಂಗಳೂರು:- KEA ಪರೀಕ್ಷೆಯಲ್ಲಿನ ಅಕ್ರಮ ಎಸಗಿದ ಆರ್.ಡಿ. ಪಾಟೀಲಗೆ ಮತ್ತೆ ನ್ಯಾಯಾಂಗ ಬಂಧನ ನೀಡಲಾಗಿದೆ. ಕಳೆದ ಅಕ್ಟೋಬರ್ 28ರಂದು ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಯಲ್ಲಿನ ಅಕ್ರಮಕ್ಕೆ…

ಬೆಂಗಳೂರು:- ಕರ್ನಾಟಕದಲ್ಲಿ ವಿದ್ಯುತ್‌ ಕೊರತೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್‌ ಸಮಸ್ಯೆ ಇಲ್ಲ.…

ಬೆಂಗಳೂರು:- ಲಂಚ ಪಡೆಯುತ್ತಿದ್ದ ಬೆಸ್ಕಾಂ ಚೀಫ್ ಜನರಲ್ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೆಡ್‌ಹ್ಯಾಂಡ್‌ ಆಗಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ಲಿಮಿಟೆಡ್‌…

ಬೆಂಗಳೂರು:- ಡಿಕೆಶಿ ವಿರುದ್ಧದ CBI ತನಿಖೆ ವಾಪಸ್ ವಿಚಾರವಾಗಿ ವಿಪಕ್ಷ ನಾಯಕ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ…

ಬೆಂಗಳೂರು:- ಕರಾವಳಿ, ದಕ್ಷಿಣ ಒಳನಾಡಿಗೆ ಹೆಚ್ಚಿನ ಮಳೆಯ ಅಲರ್ಟ್ ಘೋಷಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಹವಮಾನ ಇಲಾಖೆ ತಜ್ಞ ಎ.ಪ್ರಸಾದ್ ಹೇಳಿದರು. ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು,…

ಬೆಂಗಳೂರು:- ಅರಣ್ಯ ಇಲಾಖೆಯು ಬೆಂಗಳೂರು ಜಿಲ್ಲೆಯ ಭಾಗಗಳಲ್ಲಿ ಕಾರ್ಯಾಚರಣೆ ನಡೆಸಲು ಚಿರತೆ ಕಾರ್ಯಪಡೆ ಹಾಗೂ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗಿರುವ ಒಂಬತ್ತು ಜಿಲ್ಲೆಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ…

ಬೆಂಗಳೂರು:- ಮೆಟ್ರೋ ರೈಲಿನೊಳಗೆ ಭಿಕ್ಷೆ ಬೇಡುತ್ತಿದ್ದವನಿಗೆ ಬೆಂಗಳೂರು ಮೆಟ್ರೋ ನಿಗಮ ನಿಯಮಿತದ ಅಧಿಕಾರಿಗಳು ಆತನ ಮೇಲೆ ಪ್ರಕರಣ ದಾಖಲಿಸಿ ₹500 ದಂಡ ವಸೂಲಿ ಮಾಡಿದ್ದಾರೆ. ಮಲ್ಲಿಕಾರ್ಜುನ್‌ (20)…

ಬೆಂಗಳೂರು:- ದಶಕಗಳ ಕಾಲ ನಿದ್ದೆಯಲ್ಲಿದ್ದು, ಏಕಾಏಕಿ ಅರ್ಜಿ ಸಲ್ಲಿಸಿದರೆ ನೆರವು ನೀಡಲಾಗದು ಎಂದು ಹೈಕೋರ್ಟ್ ಹೇಳಿದೆ. ಸುಮಾರು ಐದು ದಶಕಗಳ ಕಾಲ ಗಾಢ ನಿದ್ರೆಯಲ್ಲಿದ್ದು, ಈಗ ದೈವವಾಣಿ…