Browsing: ಜಿಲ್ಲೆ

ಹುಬ್ಬಳ್ಳಿ: ನಿರ್ಮಲಾ ಸೀತಾರಾಮನ್ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡನೆ ಮಾಡಿದ್ದಾರೆ. ಯುವ ಸಬಲೀಕರಣಕ್ಕೆ, ರೈತರ ಕ್ಷೇಮಾಭವೃದ್ಧಿ, ಬಡವರ ಕಲ್ಯಾಣ, ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿದೆ…

ಬಳ್ಳಾರಿ: ರಾಜ್ಯದಲ್ಲಿ ಅಲ್ಲ ಇಡೀ ದೇಶದಲ್ಲಿ ಕಾಂಗ್ರೆಸ್ ಇಪ್ಪತ್ತು ಸ್ಥಾನ ಗೆಲ್ಲೋದಿಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ಭವಿಷ್ಯ ನುಡಿದಿದ್ದಾರೆ. ಇಧೇವೇಳೆ ಬಿಜೆಪಿ 400 ಸ್ಥಾನ ಗೆದ್ದೇ…

ಮೈಸೂರು: ಸ್ನೇಹಿತನೊಬ್ಬನಿಗೆ ಕೊಡಿಸಿದ್ದ ಸಾಲವನ್ನು (Loan) ಆತ ಮರುಪಾವತಿ ಮಾಡದ ಕಾರಣ ವೀಡಿಯೋ ಮಾಡಿಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ (Mysuru) ಯರಗನಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ…

ಶಿವಮೊಗ್ಗ: ಶಿವಮೊಗ್ಗದ ಲಯನ್​ ಸಫಾರಿ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ ದಲ್ಲಿ ಸಿಂಹವೊಂದು ಸಾವನ್ನಪ್ಪಿದೆ. 13 ವರ್ಷದ ಸರ್ವೇಶ ಸಾವನ್ನಪ್ಪಿರುವ ಸಿಂಹ. ಇದು ಬನ್ನೇರುಘಟ್ಟದಿಂದ ಶಿವಮೊಗ್ಗಕ್ಕೆ ಶಿಫ್ಟ್…

ಕಲಬುರಗಿ: ರಾತೋರಾತ್ರಿ ನಾಲ್ಕು ಅಂಗಡಿಗಳು ಸರಣಿ ಕಳ್ಳತನವಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜೇವರ್ಗಿ ಪಟ್ಟಣದಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದು ಖದೀಮರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.…

ತುಮಕೂರು: ಅನುಮಾನಸ್ಪದವಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಹಿರೇಹಳ್ಳಿ ರೈಲ್ವೆ ಹಳಿ ಮೇಲೆ ಶವ ಪತ್ತೆಯಾಗಿದೆ. ಅನ್ನಪೂರ್ಣ 50 ಮೃತ‌ ದುರ್ದೈವಿಯಾಗಿದ್ದು, ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ…

ಹಾಸನ: ರಸ್ತೆಯಲ್ಲಿ ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ  ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಆಲೂರಿನ ಕೂಡಿಗೆಯಲ್ಲಿ ನಡೆದಿದೆ. ಅಪಘಾತದಲ್ಲಿ…

ಹಾಸನ: ರಾಜ್ಯದ ರೈತರನ್ನು ಸಧೃಡಗೊಳಿಸುವ ಜೊತೆಗೆ ಕೃಷಿ ಕ್ಷೇತ್ರಕ್ಕೆ ವಿಶೇಷ ಮನ್ನಣೆ ಒದಗಿಸುವುದು ಸರ್ಕಾರದ ಆಶಯ. ಅದಕ್ಕಾಗಿ ಈ ಬಾರಿ ಸಮಗ್ರ ಬೇಸಾಯ ಸೇರಿದಂತೆ ಹತ್ತಾರು ಹೊಸ…

ಮಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅಭಿಪ್ರಾಯಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರ…

ಹುಬ್ಬಳ್ಳಿ: ತಾನು ಯಾವ ಲೋಕಸಭೆ ಕ್ಷೇತ್ರದ ಮೇಲೂ ಕಣ್ಣಿಟ್ಟಿಲ್ಲ. ಅಕಸ್ಮಾತ್ ಸ್ಪರ್ಧೆ ಮಾಡು ಅಂತ ಸೂಚಿಸಿದರೆ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದರು. ಸುದ್ದಿಗೋಷ್ಠಿ ನಡೆಸಿ…