ವಿಜಯನಗರ : ಹಂಪಿ ಉತ್ಸವದ ಅಂಗವಾಗಿ ಇಂದಿನಿಂದ ಹಂಪಿಯನ್ನು ಆಗಸದಿಂದ ಕಣ್ತುಂಬಿಕೊಳ್ಳುವ ಹಂಪಿ ಬೈ ಸ್ಕೈ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ವಿಜಯನಗರ ಶಾಸಕ ಎಚ್ ಆರ್…
Browsing: ಜಿಲ್ಲೆ
ವಿಜಯಪುರ : ವಿಜಯಪುರದಲ್ಲಿ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿರೋದನ್ನ ಖಂಡಿಸಿ ಸರ್ಕಾರಿ ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರ ನೇಮಕಾತಿ ಪ್ರಕ್ರಿಯೆ ವಿಚಾರವಾಗಿ…
ಹುಬ್ಬಳ್ಳಿ: ಕ್ರಾಂತಿವೀರ ಬ್ರಿಗೇಡ್ ಸಭೆಯನ್ನ ನಡೆಸಿದ್ದು,,ಈ ಸಭೆಯಲ್ಲಿ ಕ್ರಾಂತಿವೀರ ಬ್ರಿಗೇಡ್ ಸಂಘಟನೆ ಕುರಿತು ಸಲಹೆ ಸೂಚನೆಗಳನ್ನು ಪಡೆಯಲಾಗಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ…
ವಿಜಯಪುರ : ಡಿಕೆಶಿ ಕಟ್ಟಾ ಕಾಂಗ್ರೆಸ್ಸಿಗರು, ಇದೆಲ್ಲವೂ ಊಹಾಪೋಹವೆಂದು ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಜೊತೆಗೆ ಡಿಕೆಶಿ ವೇದಿಕೆ ಹಂಚಿಕೊಂಡಿದ್ದಕ್ಕೆ…
ಚಾಮರಾಜನಗರ : ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಮಲೆ ಮಹದೇಶ್ವರಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶ್ರೀ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಪೂಜ್ಯ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಜೀಯವರ…
ಬೆಳಗಾವಿ : ಗೋಕಾಕ ತಾಲೂಕಿನ ಕೊಣ್ಣೂರಿನ ನಗರಸಭೆಯ ಆವರಣದಲ್ಲಿ ನೂತನವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಣ್ಣೂರ ಘಟಕವನ್ನು ಕಾರ್ಮಿಕ ಮುಖಂಡ ಅಂಬಿರಾವ…
ಬಾಗಲಕೋಟೆ : ವಿಜ್ಞಾನದ ಆವಿಷ್ಕಾರಗಳು ಜಗತ್ತಿಗೆ ಬೆಳಕಾಗಬೇಕು. ಆ ನಿಟ್ಟಿನಲ್ಲಿ ಯುವ ವಿಜ್ಞಾನಿಗಳನ್ನು ಸೃಷ್ಟಿಸುವ ಕಾರ್ಯದಲ್ಲಿ ವಿಜ್ಞಾನ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಬದಲಾದ ಆಧುನಿಕತೆಯ ಕಾಲದಲ್ಲಿ ಮಕ್ಕಳನ್ನು…
ಹೊಸಪೇಟೆ: ಸ್ವಾಮೀಜಿಗಳು, ಯೋಗಿಗಳು ಸೇರಿದಂತೆ ಕೆಲವರ ಸ್ವತ್ತಾಗಿದ್ದ ಯೋಗಾಭ್ಯಾಸವನ್ನು ಸಾರ್ವಜನಿಕರ ಸ್ವತ್ತಾಗಿ ರೂಪಿಸಿದ ಕೀರ್ತಿ ಯೋಗ ಗುರು ಬಾಬಾ ರಾಮದೇವ ಅವರಿಗೆ ಸಲ್ಲುತ್ತದೆ ಎಂದು ಹರಿಹರ ಪಂಚಮಸಾಲಿ…
ಚಾಮರಾಜನಗರ : ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಲೈಮಹದೇಶ್ವರ ಬೆಟ್ಟಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು…
ಹುಬ್ಬಳ್ಳಿ: ಸಿಲಿಂಡರ್ ಸ್ಫೋಟದಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶದ ಫಾರ್ಮ್‌ಹೌಸ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿತ್ತು. ಅಡುಗೆ ಅನಿಲ ಸೋರಿಕೆಯಿಂದಾದ ಸ್ಫೋಟದಲ್ಲಿ ಗಂಭೀರವಾಗಿ…