Browsing: ಜಿಲ್ಲೆ

ತುಮಕೂರು: ತುಮಕೂರಿನ ರೈಲ್ವೇ ನಿಲ್ದಾಣಕ್ಕೆ ತ್ರಿವಿಧದಾಸೋಹಿ ಶಿವಕುಮಾರ ಶ್ರೀಗಳ ಹೆಸರಿಡಲು ಈಗಾಗಲೇ ಪ್ರಸ್ತಾವನೆ ಕಳುಹಿಸಲಾಗಿದೆ.ಸದ್ಯದಲ್ಲೇ ಅಧಿಕೃತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅದಕ್ಕೆ ಚಾಲನೆ ಕೊಡ್ತಾರೆ. …

ಬೆಳಗಾವಿ: 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನಕ್ಕೆ ಬೆಳಗಾವಿ ಸಾಕ್ಷಿಯಾಗಿತ್ತು. ಈಗ ಅಧಿವೇಶನದ ಶತಮಾನೋತ್ಸವದ ಭಾಗವಾಗಿ ಸಮಾವೇಶ ನಡೆಯುತ್ತಿದೆ. ಇನ್ನೂ ಈ ವೇಳೆ ನೀತಿ-ನಿಯಮಗಳನ್ನು ಬೋಧಿಸುವ…

ಬೀದ‌ರ್ ನಲ್ಲಿ ಹಣ ದರೋಡೆ ಪ್ರಕರಣ ಪೊಲೀಸರಿಗೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಐದು ದಿನವಾದರೂ ಜಾಲ ಹಿಡಿದು ಕಾರ್ಯಾಚರಣೆ ನಡೆಸುತ್ತಿದ್ದರೂ ಇನ್ನೂ ಆರೋಪಿಗಳ ಸುಳಿವು ಸಿಕ್ಕಿಲ್ಲ. ಹಾಡಹಗಲೇ…

ಬೆಳಗಾವಿ: ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಸವಿನೆನಪಿಗೆ ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ಬೆಳಿಗ್ಗೆ 10.30ಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷ…

ಬೆಳಗಾವಿ: ಬೆಳಗಾವಿಯಲ್ಲಿ 1924ರ ಡಿಸೆಂಬರ್‌ 26 ರಂದು ನಡೆದ ಕಾಂಗ್ರೆಸ್‌ ಅಧಿವೇಶನ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಒಂದು ಪ್ರಮುಖ ಘಟನೆ. ಅಂದಿನ ಅಧಿವೇಶನದಲ್ಲಿ, ಮಹಾತ್ಮ ಗಾಂಧೀಜಿ ಅವರು…

ದಾವಣಗೆರೆ: ಯತ್ನಾಳ್ ಗೋಮುಖ ವ್ಯಾಘ್ರ ಅಂತ ಯಡಿಯೂರಪ್ಪನವರಿಗೆ ಗೊತ್ತಾಗಲಿಲ್ಲ ಎಂದು ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹಿಂದೆ ಹೀಗೆಯೇ ಮಾತನಾಡಿ ಭಾರತೀಯ…

ಚಿಕ್ಕಮಗಳೂರು: ಚಿಕ್ಕಮಗಳೂರು ಹಾಗೂ ತರೀಕೆರೆಯ ಹೆಸರಾಂತ ಎವಿಎಸ್ ಬಿ.ಎಡ್ ಕಾಲೇಜ್ ವತಿಯಿಂದ ಹಾಗೂ ಉತ್ತರ ಕನ್ನಡ ಜಿಲ್ಲಾ ಶಿಕ್ಷಕರ ನಿರಂತರ ಸಹಾಯವಾಣಿ ಸಹಯೋಗದೊಂದಿಗೆ ನಗರದ ಐಡಿಎಸ್‌ಜಿ ಕಾಲೇಜು…

ತುಮಕೂರು: ಬೈಕ್‌ನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ ಮಾಡಿದ ಆರೋಪಿಗಳನ್ನು ಪೊಲೀಸರು ಕೇವಲ ಒಂದೇ ತಾಸಿನಲ್ಲಿ ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ‌ಮಧುಗಿರಿ ತಾಲೂಕಿನ ಹಳೆತಿಮ್ಮನಹಳ್ಳಿ ಗ್ರಾಮದ ಹೊರವಲಯದಲ್ಲಿ…

ಚಾಮರಾಜನಗರ: ಮಲೆಮಹದೇಶ್ವರಬೆಟ್ಟದಲ್ಲಿ ಮಾದಪ್ಪನ ಸನ್ನಧಿಯಲ್ಲಿ ಭಕ್ತನು ಸಾವನ್ನಪ್ಪಿದ್ದಾನೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ  ಮಲೆಮಹದೇಶ್ವರ ಬೆಟ್ಟದಲ್ಲಿ  ಮಾದಪ್ಪನ ಭಕ್ತರೊಬ್ಬರು ಹೃದಯಾಘಾತದಿಂದ ಮೃತಟಪಟ್ಟಿದ್ದಾರೆ.…

ಬೆಳಗಾವಿ: ಕುಂದಾನಗರಿ ಬೆಳಗಾವಿ ಐತಿಹಾಸಿಕ ಗಾಂಧಿ‌ ಭಾರತ ಕಾರ್ಯಕ್ರಮಕ್ಕೆ ಸಜ್ಜಾಗಿದೆ. ಗಾಂಧೀಜಿ, ಅಂಬೇಡ್ಕರ್ ವಿಚಾರಧಾರೆ ಮುಂದಿಟ್ಟುಕೊಂಡು ಕೈ ನಾಯಕರ ರಣಕಹಳೆ ಮೊಳಗಿಸಲಿದ್ದಾರೆ. ಬೆಳಗಾವಿ ನಗರ ಸಂಪೂರ್ಣ ಕಾಂಗ್ರೆಸ್‌…