Browsing: ಜಿಲ್ಲೆ

ರಾಯಚೂರು : ಜಿಲ್ಲೆಯ ಲಿಂಗಸುಗೂರು ತಹಶೀಲ್ದಾರ್ ಕಚೇರಿಯಲ್ಲಿ ಅಕೌಂಟ್‌ನಲ್ಲಿ ಕೋಟ್ಯಂತರ ರೂ ವಂಚನೆಯಾಗಿದೆ. ಲಿಂಗಸುಗೂರು ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ಆಗಿದ್ದ ಯಲ್ಲಪ್ಪ ಎಂಬಾತನ ವಿರುದ್ದ ವಂಚನೆ…

ಬೀದರ್‌ :- ಬೀದರ್‌ನ ಎಸ್‌ಬಿಐ ಬ್ಯಾಂಕ್ ಎದುರು ನಡೆದ ದರೋಡೆ, ಶೂಟೌಟ್ ಪ್ರಕರಣ ಮರೆ ಮಾಚುವ ಮುನ್ನವೇ ಔರಾದ್ ತಾಲೂಕಿನ ಕೌಠಾ(ಬಿ) ಗ್ರಾಮದ ಮನೆಯೊಂದಕ್ಕೆ ನುಗ್ಗಿದ ಖದೀಮರು…

ಕಲಬುರಗಿ : ಕಲಬುರಗಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಮಹಾರಾಷ್ಟ್ರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ದುಷ್ಕರ್ಮಿಗಳು ಹತ್ಯೆಗೈದು ಶವ ಬಿಸಾಡಿದ್ದಾರೆ ಎನ್ನಲಾಗುತ್ತಿದೆ. ಕಳೆದ ಜ.30ರಂದು ತಾಲೂಕಿನ ಖಜೂರಿ ಗ್ರಾಮದ ರಾಹುಲ್…

ಶಿವಮೊಗ್ಗ: ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಶವ ಪತ್ತೆಯಾಗಿದ್ದು ಸ್ಥಳಕ್ಕೆ ತುಂಗಾನಗರ ಪೊಲೀಸ್‌ ಠಾಣೆಯ ಪೊಲೀಸರು…

ಹಾಸನ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಹಾಸನ ತಾಲೂಕಿನ ದೇವಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸಂಪೂರ್ಣ…

ಬೆಳಗಾವಿ : ಬೆಳಗಾವಿಯಲ್ಲಿ ಮರಾಠಿ ಯುವಕರು ಗೂಂಡಾಗಿರಿ ನಡೆಸಿದ್ದು, ಕನ್ನಡ ಮಾತಾಡು ಅಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಗಾವಿ ತಾಲೂಕಿನ ಸುಳೇಬಾವಿ ಬಾಳೇಕುಂದ್ರಿ ಗ್ರಾಮ ಮಧ್ಯೆ…

ಕೊಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ನಾರಾಯಣ ಹೆಲ್ತ್ ಸಂಸ್ಥೆಯು ಕೊಲ್ಕತ್ತಾದ ನ್ಯೂ ಟೌನ್‌ನಲ್ಲಿ ತನ್ನ ಅತಿದೊಡ್ಡ ಘಟಕವಾದ ನಾರಾಯಣ ಹೆಲ್ತ್…

ಬೀದರ್‌ : ಪ್ರಯಾಗ್ ರಾಜ್ ಕುಂಭಮೇಳಕ್ಕೆ ತೆರಳಿದ್ದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ಬೀದರ್ ಜಿಲ್ಲೆಯ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಬೀದರ ಜಿಲ್ಲಾ ಉಸ್ತುವಾರಿ…

ಮೈಸೂರು : ತಮಗೆ ಪಕ್ಷದಿಂದ ಬಂದಿರುವ ನೋಟಿಸ್‌ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉತ್ತರ ನೀಡಿದ್ದಾರೆ. ಇದೀಗ ಹೈಕಮಾಂಡ್‌ ಗೆ ಉತ್ತರ ಕೊಟ್ಟಿರೋ ಫೈಲ್‌ ಪ್ರತಿಯನ್ನು…

ಕೋಲಾರ : ಚುಚ್ಚು ಮದ್ದು ನೀಡಿದ ಕೆಲವೇ ಗಂಟೆಗಳಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಂದಲ್ಲಿ ಘಟನೆ ನಡೆದಿದೆ. ವಿನೋದ್ ( 23…