Browsing: ಅಂತಾರಾಷ್ಟ್ರೀಯ

ಪಾಕಿಸ್ತಾನದ ಕರಾಚಿಯ ರಕ್ಷಣಾ ಪ್ರದೇಶದಲ್ಲಿ ಎರಡು ಗುಂಪುಗಳು ಪರಸ್ಪರ ಗುಂಡು ದಾಳಿ ನಡೆಸಿದ್ದು ಪರಿಣಾಮ ಐವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಕರಾಚಿಯ ಡಿಫೆನ್ಸ್…

ಬಾಲಕಿಯರಿಗೆ ಅಕ್ರಮ ಲೈಂಗಿಕ ಚಟುವಟಿಕೆಗಳಲ್ಲಿ ಭಾಗಿಯಾಗಲು ಪ್ರೇರಿಪಿಸುತ್ತಿದ್ದ ಆರೋಪ ಸಾಬೀತಾಗಿದ್ದರಿಂದ ಭಾರತ ಮೂಲದ ವಿದ್ಯಾರ್ಥಿಯೊಬ್ಬನಿಗೆ ಅಮೆರಿಕದ ಫೆಡರಲ್ ನ್ಯಾಯಾಲಯ 12 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಪರಾಧಿಯನ್ನು…

ಕಮಲಾ ಹ್ಯಾರಿಸ್ ಅಮೆರಿಕಾದ ಆಡಳಿತ ನಡೆಸಲು ಅನರ್ಹರಾಗಿದ್ದಾರೆ. ಅವರು ತೀವ್ರಗಾಮಿ ಎಡಪಂಥೀಯ ಮನೋಸ್ಥಿತಿಯವರು ಎಂದು ಅಮೆರಿಕದ ಮಾಜಿ ಅಧ್ಯಕ್ಷ ಹಾಲಿ ರಿಪಬ್ಲಿಕ್‌ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್‌…

ಮೌರಿಟಾನಿಯಾದ ರಾಜಧಾನಿ ನೌವಾಕ್ಚೊಟ್ ಬಳಿ 300 ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ದೋಣಿ ಮಗುಚಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “ಜುಲೈ 22,…

ಪ್ಯಾರೀಸ್ ನಲ್ಲಿ ನಡೆಯಲಿರುವ 2024ರ ಒಲಂಪಿಕ್ಸ್ ಆಚರಣೆಗೆ ಅಡಚಣೆ ಉಂಟು ಮಾಡಲು ಯೋಜಿಸಿದ್ದ ರಷ್ಯಾ ಪ್ರಜೆಯನ್ನು ಫ್ರಾನ್ಸ್ ನ ರಾಜಧಾನಿಯಲ್ಲಿ ಬಂಧಿಸಲಾಗಿದೆ. ಬಂಧಿತ ರಷ್ಯಾ ಪ್ರಜೆ 14…

ಜುಲೈ 23ರಂದು ಎದುರಾಳಿಗಳಾದ ಫತಾ ಮತ್ತು ಹಮಾಸ್ ಸೇರಿದಂತೆ 12ಕ್ಕೂ ಹೆಚ್ಚು ಪ್ಯಾಲೆಸ್ತೀನಿ ಸಂಘಟನೆಗಳು ಬೀಜಿಂಗ್‌ನ ಬೆಂಬಲದೊಡನೆ ಹೊಸ ಒಪ್ಪಂದಕ್ಕೆ ಸಹಿ ಹಾಕಿವೆ. 12ಕ್ಕೂ ಹೆಚ್ಚು ಪ್ಯಾಲೆಸ್ತೀನಿ…

ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಕಣದಿಂದ ಹಿಂದೆ ಸರಿದು, ಅಧ್ಯಕ್ಷೀಯ ಚುನಾವಣೆಗೆ ಕಮಲಾ ಹ್ಯಾರಿಸ್‌ ಅವರಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ, ಕಮಲಾ ಅವರು ತಮ್ಮ ಪ್ರತಿಸ್ಪರ್ಧಿ ಡೊನಾಲ್ಡ್…

ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಇಂದು 19 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನವು ಟೇಕಾಫ್ ಸಮಯದಲ್ಲಿ ಪತನಗೊಂಡಿದ್ದು 18 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಪೈಲಟ್ ಮಾತ್ರ ಬದುಕುಳಿದಿದ್ದಾರೆ ಎಂದು…

2024 ರಲ್ಲಿ ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್‌ಪೋರ್ಟ್‌ಗಳ ಪಟ್ಟಿಯನ್ನು ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕ  ಬಿಡುಗಡೆ ಮಾಡಿದೆ. ಶಕ್ತಿಯುತವಾದ ಪಾಸ್‌ಪೋರ್ಟ್ ಹೊಂದಿರುವ ನಾಗರಿಕರು ವೀಸಾದ ಅಗತ್ಯವಿಲ್ಲದೆ ಪ್ರಪಂಚದಾದ್ಯಂತ ಮುಕ್ತವಾಗಿ…

ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ತಾನು ಅಳವಡಿಸಿಕೊಂಡಿದ್ದ ವಿವಾದಾತ್ಮಕ ಅಂತ್ಯಕ್ರಿಯೆ ನೀತಿಯ ಕುರಿತು ಮುಸ್ಲಿಮರ ಕ್ಷಮೆಯನ್ನು ಅಧಿಕೃತವಾಗಿ ಕೇಳಲಾಗುವುದು ಎಂದು ಶ್ರೀಲಂಕಾ ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ. 2020ರಲ್ಲಿ ಶ್ರೀಲಂಕಾ…