Browsing: ಅಂತಾರಾಷ್ಟ್ರೀಯ

ಮಾರುಕಟ್ಟೆಗೆ ಜನರನ್ನು ಕರೆದುಕೊಂಡು ಹೋಗುತ್ತಿದ್ದ ದೋಣಿ ಮುಳುಗಿ ಕನಿಷ್ಠ 27 ಜನ ಜಲಸಮಾಧಿಯಾಗಿದ್ದು 100ಕ್ಕೂ ಹೆಚ್ಚು ಜನರು ನಾಪತ್ತೆಯಾಗಿರುವ ಘಟನೆ ಉತ್ತರ ನೈಜೀರಿಯಾದ ನಿಗರ್ ನದಿಯಲ್ಲಿ ಸಂಭವಿಸಿದೆ.…

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಚೀನದ ಉನ್ನತ ಸೇನಾಧಿಕಾರಿ ಮಿಯಾವೊ ಹುವಾರನ್ನು ಅಮಾನತುಗೊಳಿಸಲಾಗಿದೆ. ಶಿಸ್ತಿನ ಗಂಭೀರ ಉಲ್ಲಂಘನೆಗಾಗಿ ಮಿಯಾವೊ ಹುವಾರನ್ನು ವಿಚಾರಣೆ ಬಾಕಿಯಿರಿಸಿ ಕರ್ತವ್ಯದಿಂದ ಅಮಾನತುಗೊಳಿಸಲು ಆಡಳಿತಾರೂಢ ಚೀನಾ…

ಕಂಟೈನರ್‌ ಮೇಲೆ ನಮಾಜ್ ಮಾಡುತ್ತಿದ್ದ ವ್ಯಕ್ತಿಯನ್ನು ಪಾಕಿಸ್ತಾನ್ ಸೇನೆ ಎತ್ತಿ ಕೆಳಕ್ಕೆ ಎಸೆದು ಕೊಂದಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮುಸ್ಲಿಂಮರ ರಕ್ಷಕ ಎಂದೇ ಕರೆಸಿಕೊಳ್ಳುವ…

ಇಂಡೊನೇಶ್ಯಾದ ಉತ್ತರ ಸುಮಾತ್ರ ಪ್ರಾಂತದಲ್ಲಿ ಕಳೆದೊಂದು ವಾರದಿಂದ ಧಾರಕಾರ ಮಳೆ ಸುರಿಯುತ್ತಿದೆ. ಪರಿಣಾಮ ನಾಲ್ಕು ಜಿಲ್ಲೆಗಳಲ್ಲಿ ದಿಢೀರ್ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು ಕನಿಷ್ಠ 27 ಮಂದಿ…

ಗಗನಯಾತ್ರಿ ಸುನೀತಾ ವಿಲಿಯಮ್ಸ್ ನೇತೃತ್ವದ ತಂಡ ಇರುವ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ವಿಚಿತ್ರವಾದ ವಿಷಕಾರಿ ವಾಸನೆ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ತುರ್ತು ಕ್ರಮಕ್ಕೆ ಚಾಲನೆ ನೀಡಲಾಗಿದೆ. ಸರಕು…

ಡಾಕಾದಲ್ಲಿ ಇಂಟರ್ನ್ಯಾಷನಲ್ ಸೊಸೈಟಿ ಆಫ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ಚಟುವಟಿಕೆಗಳನ್ನು ನಿಷೇಧಿಸುವ ಆದೇಶವನ್ನು ಬಾಂಗ್ಲಾದೇಶದ ಹೈಕೋರ್ಟ್ ನಿರಾಕರಿಸಿದೆ. ಇಸ್ಕಾನ್ ಅನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ…

ಅಮೆರಿಕದಿಂದ ಎಫ್-16 ಜೆಟ್‍ವಿಮಾನ ಖರೀದಿಸುವ 23 ಶತಕೋಟಿ ಡಾಲರ್ ಮೊತ್ತದ ಒಪ್ಪಂದ ಪ್ಯಾಕೇಜ್‍ನ ಪ್ರಮಾಣವನ್ನು ಕಡಿಮೆಗೊಳಿಸಲು ನಿರ್ಧರಿಸಿರುವುದಾಗಿ ಟರ್ಕಿಯ ರಕ್ಷಣಾ ಸಚಿವರು ತಿಳಿಸಿದ್ದಾರೆ. ಅಮೆರಿಕದಿಂದ 40 ಎಫ್-16…

ಗಾಝಾ ಪಟ್ಟಿಯಾದ್ಯಂತ ಇಸ್ರೇಲ್ ಮಿಲಿಟರಿ ಪಡೆ ನಡೆಸಿದ ದಾಳಿಯಲ್ಲಿ ಕನಿಷ್ಠ 15 ಫೆಲೆಸ್ತೀನೀಯರು ಸಾವನ್ನಪ್ಪಿದ್ದು 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ಗಾಝಾದ ವೈದ್ಯಕೀಯ ಇಲಾಖೆ ಮಾಹಿತಿ ನೀಡಿದೆ.…

ಇತ್ತೀಚೆಗೆ ಪ್ರತಿಯೊಂದು ಮಕ್ಕಳ ಕೈಯಲ್ಲಿ ಮೊಬೈಲ್ ಇರುತ್ತದೆ. ಇದೀಗ ಆಸ್ಟ್ರೇಲಿಯಾ ಸರ್ಕಾರ  16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಹೆಜ್ಜೆ ಮುಂದಿರಿಸಿದೆ. ಈ…

ಪಾಕಿಸ್ತಾನದ ಖೈಬರ್ ಪಖ್ತೂಂಕ್ವಾ ಪ್ರಾಂತದಲ್ಲಿ ಅಲಿಜೈ ಮತ್ತು ಬಗಾನ್ ಬುಡಕಟ್ಟುಗಳ ನಡುವೆ ಮತ್ತೆ ಘರ್ಷಣೆ ನಡೆದಿದೆ. ಘಟನೆಯಲ್ಲಿ  ಕನಿಷ್ಟ 10 ಮಂದಿ ಮೃತಪಟ್ಟಿದ್ದು, 21 ಮಂದಿ ಗಾಯಗೊಂಡಿರುವುದಾಗಿ…