ಅಮೆರಿಕದಿಂದ ಎಫ್-16 ಜೆಟ್‍ವಿಮಾನ ಖರೀದಿಸುವ 23 ಶತಕೋಟಿ ಡಾಲರ್ ಮೊತ್ತದ ಒಪ್ಪಂದ ಪ್ಯಾಕೇಜ್‍ನ ಪ್ರಮಾಣವನ್ನು ಕಡಿಮೆಗೊಳಿಸಲು ನಿರ್ಧರಿಸಿರುವುದಾಗಿ ಟರ್ಕಿಯ ರಕ್ಷಣಾ ಸಚಿವರು ತಿಳಿಸಿದ್ದಾರೆ. ಅಮೆರಿಕದಿಂದ 40 ಎಫ್-16…
Browsing: ಅಂತಾರಾಷ್ಟ್ರೀಯ
ಗಾಝಾ ಪಟ್ಟಿಯಾದ್ಯಂತ ಇಸ್ರೇಲ್ ಮಿಲಿಟರಿ ಪಡೆ ನಡೆಸಿದ ದಾಳಿಯಲ್ಲಿ ಕನಿಷ್ಠ 15 ಫೆಲೆಸ್ತೀನೀಯರು ಸಾವನ್ನಪ್ಪಿದ್ದು 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ಗಾಝಾದ ವೈದ್ಯಕೀಯ ಇಲಾಖೆ ಮಾಹಿತಿ ನೀಡಿದೆ.…
ಇತ್ತೀಚೆಗೆ ಪ್ರತಿಯೊಂದು ಮಕ್ಕಳ ಕೈಯಲ್ಲಿ ಮೊಬೈಲ್ ಇರುತ್ತದೆ. ಇದೀಗ ಆಸ್ಟ್ರೇಲಿಯಾ ಸರ್ಕಾರ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಹೆಜ್ಜೆ ಮುಂದಿರಿಸಿದೆ. ಈ…
ಪಾಕಿಸ್ತಾನದ ಖೈಬರ್ ಪಖ್ತೂಂಕ್ವಾ ಪ್ರಾಂತದಲ್ಲಿ ಅಲಿಜೈ ಮತ್ತು ಬಗಾನ್ ಬುಡಕಟ್ಟುಗಳ ನಡುವೆ ಮತ್ತೆ ಘರ್ಷಣೆ ನಡೆದಿದೆ. ಘಟನೆಯಲ್ಲಿ ಕನಿಷ್ಟ 10 ಮಂದಿ ಮೃತಪಟ್ಟಿದ್ದು, 21 ಮಂದಿ ಗಾಯಗೊಂಡಿರುವುದಾಗಿ…
14 ತಿಂಗಳ ಬಳಿಕ ಕೊನೆಗೂ ಇಸ್ರೇಲ್ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ಉಗ್ರಗಾಮಿ ಸಂಘಟನೆ ನಡುವಿನ ಕದನ ವಿರಾಮವು ಘೋಷಣೆಯಾಗಿದೆ. ಇಂದು ಮುಂಜಾನೆಯಿಂದಲೇ ಕದನ ವಿರಾಮ ಇಂದು ಮುಂಜಾನೆಯಿಂದಲೇ…
ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಕದನ ವಿರಾಮ ಒಪ್ಪಂದದ ಬಗ್ಗೆ ಘೋಷಣೆ ಹೊರಬೀಳುವ ನಿರೀಕ್ಷೆ ಇದೆ. ಈ ಮಧ್ಉಎ ಲೆಬನಾನ್ ರಾಜಧಾನಿ ಬೈರೂತ್ ಹಾಗೂ ನೆರೆಯ ಪ್ರದೇಶದ…
ಅಮೆರಿಕ, ಬ್ರಿಟನ್ ಮತ್ತು ಆಸ್ಟ್ರೇಲಿಯಾದಲ್ಲಿ ಏರಿಂಡಿಯಾ ಕಾರ್ಯನಿರ್ವಹಣೆಯನ್ನು ಜನವರಿ 26ರ ಒಳಗೆ ಮುಚ್ಚುವಂತೆ ಖಾಲಿಸ್ತಾನ್ ನಾಯಕ ಗುರುಪತ್ವಂತ್ ಸಿಂಗ್ ಪನ್ನೂನ್ ಬೆದರಿಕೆ ಒಡ್ಡಿರುವುದಾಗಿ ಆರೋಪ ಕೇಳಿ ಬಂದಿದೆ.…
ಇಸ್ಕಾನ್ ಸದಸ್ಯ , ಹಿಂದು ಸಮುದಾಯದ ಮುಖಂಡ ಚಿನ್ಮಯ್ ಕೃಷ್ಣದಾಸ ಪ್ರಭು ಬಿಡುಗಡೆಗೆ ಆಗ್ರಹಿಸಿ ಢಾಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಸೋಮವಾರ…
ಹಣ ಎಷ್ಟ್ರಿದ್ರು ಸಾಲನ್ನು. ಇನ್ನೂ ಬೇಕು, ಮತ್ತೆ ಬೇಕು ಅನ್ನಿಸೋಕೆ ಶುರುವಾಗಿದೆ. ಹಣ ಅನ್ನೋದು ಮನುಷ್ಯನ ಕೈಯಿಂದ ಎಂಥ ತಪ್ಪು ಕೆಲಸ ಬೇಕಾದ್ರು ಮಾಡಿಸುತ್ತೆ. ಆದರೆ ಮನೆಯಲ್ಲಿ…
ಪಾಕಿಸ್ತಾನದಲ್ಲಿ ಮತ್ತೆ ರಾಜಕೀಯ ಹಿಂಸಾಚಾರ ಭುಗಿಲೆದ್ದಿದೆ. ಪಾಕ್ ಮಾಜಿ ಪ್ರಧಾನಿ ಮತ್ತು ಪಿಟಿಐ ಮುಖ್ಯಸ್ಥ ಇಮ್ರಾನ್ ಖಾನ್ ಬೆಂಬಲಿಗರು ಬೀದಿಗಿಳಿದು ವ್ಯಾಪಕ ಪ್ರತಿಭಟನೆ ನಡೆಸಿದ್ದಾರೆ. ಘಟನೆಯಲ್ಲಿ ಕನಿಷ್ಠ…