Browsing: ಅಂತಾರಾಷ್ಟ್ರೀಯ

ನಾವು ಭಾರತೀಯರನ್ನು ಬಂಧಿಸಿಲ್ಲ. ಇಲ್ಲಿ ಹವಾಮಾನ ಸರಿ ಇಲ್ಲದ ಕಾರಣಕ್ಕಾಗಿ ಅವರನ್ನು ಇಲ್ಲಿ ಇರಿಸಲಾಗಿದೆ. ಖಂಡಿತ ಅವರು ಬಯಸಿದಾಗ ಭಾರತಕ್ಕೆ ಹೋಗಬಹುದು ಎಂದು ಇರಾನ್ ರಾಯಭಾರಿ ಇರಾಜ್…

ಯುನೈಟೆಡ್ ಅರಬ್ ಎಮಿರೆಟ್ಸ್ (ಯುಎಇ) ನಲ್ಲಿ ಸುರಿದ ಧಾರಾಕಾರ ಮಳೆಗೆ ದುಬೈ ಸೇರಿದಂತೆ ಹಲವಾರು ನಗರಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ವಿಶ್ವದ ಅತ್ಯಂತ ಜನದಟ್ಟಣೆಯ ವಿಮಾನ ನಿಲ್ದಾಣವೆಂದೇ…

ಬ್ಯಾಂಕ್​ನಲ್ಲಿ ಸಾಲ ಪಡೆಯುವ ಸಲುವಾಗಿ ಮಹಿಳೆಯೊಬ್ಬಳು ಸತ್ತ ವ್ಯಕ್ತಿಯನ್ನು ವ್ಹೀಲ್​ಚೇರ್​ ಮೇಲೆ ಕೂರಿಸಿಕೊಂಡು ಬ್ಯಾಂಕ್​ ಆಗಮಿಸಿ ಸಿಕ್ಕಿಬಿದ್ದಿದ್ದಾಳೆ. ವ್ಯಕ್ತಿ ಇನ್ನೂ ಬದುಕಿದ್ದಾನೆ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದಾನೆ ಎಂದು…

ಉಕ್ರೇನ್ ನಗರಗಳ ಮೇಲೆ ರಷ್ಯಾ ದಾಳಿ ಮುಂದುವರೆದಿದೆ. ಉತ್ತರ ಉಕ್ರೇನ್ ನಗರ ಚೆರ್ನೆಹಿವ್ ಅನ್ನು ಗುರಿಯಾಗಿಸಿಕೊಂಡು ರಷ್ಯಾ ಕ್ಷಿಪಣಿ ದಾಳಿ ನಡೆಸಿದ್ದು ಘಟನೆಯಲ್ಲಿ 17 ಜನರು ಮೃತಪಟ್ಟಿದ್ದಾರೆ.…

ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ಗೆ ಪಾಕಿಸ್ತಾನ ಸರ್ಕಾರ ನಿಷೇಧ ಹೇರಿದೆ. ಪಾಕಿಸ್ತಾನದ ಆಂತರಿಕ ಸಚಿವಾಲಯವು ದೇಶದ ಸಾರ್ವಭೌಮತ್ವವನ್ನು ಗೌರವಿಸುವಲ್ಲಿ ಎಕ್ಸ್‌ (X)…

ಶೀತ, ಕೆಮ್ಮು ಬಂತು ಅಂದ್ರೆ ಸಾಕು ಜನ ಸಾಮಾನ್ಯವಾಗಿ ಮೆಡಿಕಲ್ ನಲ್ಲಿ ಔಷಧಿ ಪಡೆದುಕೊಳ್ಳುತ್ತಾರೆ.ಆದರೆ ವೈದ್ಯರ ಸಲಹೆ ಇಲ್ಲದೆ ಜ್ವರ ಎಂದು ಇಂಗ್ಲಿಷ್ ಮೆಡಿಸಿನ್​ ತೆಗೆದುಕೊಂಡರೆ ಏನಾಗಬಹುದು…

ಭಯೋತ್ಪಾದನೆ ನಿಗ್ರಹಕ್ಕೆ ಮನೆಯೊಳಗೆ ನುಗ್ಗಿ ಹೊಡೆಯುತ್ತೇವೆ ಎಂದು ಪಾಕಿಸ್ತಾನಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಅಮೇರಿಕಾ ಪ್ರತಿಕ್ರಿಯೆ ನೀಡಿದೆ. ಪರಿಸ್ಥಿತಿ ಉಲ್ಬಣಗೊಳ್ಳುವುದನ್ನು ತಪ್ಪಿಸಲು…

ಸಕ್ಕರೆ ಮುಕ್ತ ಶ್ವೆಪ್ಪಸ್ ಜಿಂಜರ್ ಮದ್ಯದಲ್ಲಿ ಸಂಪೂರ್ಣ ಸಕ್ಕರೆ ಅಂಶ ಇದ್ದ ಕಾರಣದಿಂದ ಇಡೀ ಉತ್ಪನ್ನವನ್ನೆ ಪೆಪ್ಸಿಕೋ ಹಿಂಪಡೆದಿದೆ. ಸಂಸ್ಥೆ ಸ್ವಯಂ ಪ್ರೇರಿತವಾಗಿ ಈ ಉತ್ಪನ್ನವನ್ನು ಹಿಂಪಡೆದಿದೆ…

ದಕ್ಷಿಣ ಲೆಬನಾನ್ ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಇಬ್ಬರು ಕಮಾಂಡರ್ ಗಳು ಸೇರಿದಂತೆ ಮೂವರು ಹಿಜ್ಬುಲ್ಲಾ ಉಗ್ರರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ  ಮಾಹಿತಿ ನೀಡಿದೆ.…

ಅಮೆರಿಕದಲ್ಲಿ ಹಿಂದೂಗಳು ಮತ್ತು ಹಿಂದೂ ಧರ್ಮದ ವಿರುದ್ಧದ ದಾಳಿಗಳು ಗಣನೀಯವಾಗಿ ಹೆಚ್ಚಾಗುತ್ತಿವೆ ಎಂದು ಭಾರತೀಯ ಅಮೆರಿಕನ್​ ಸೆನೆಟರ್​ಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮೆರಿಕನ್​…