ಬೆಂಗಳೂರು: ಪ್ರತಿಷ್ಠಿತ ಹೊಟೆಲ್ ನಲ್ಲಿ ಊಟ ಮಾಡುವಾಗ ಸಿಕ್ತು ಜಿರಳೆ, ಬೆಚ್ಚಿಬಿದ್ದ ವಕೀಲೆ
ಬೆಂಗಳೂರು:– ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ನಲ್ಲೂ ಊಟದಲ್ಲಿ ಜಿರಳೆ ಕಂಡು ಬಂದಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ನಲ್ಲಿ ಊಟ ಮಾಡುವಾಗ ಹೈಕೋರ್ಟ್ ವಕೀಲೆಗೆ ಜಿರಳೆ ಸಿಕ್ಕಿದೆ. ಗುರುವಾರ ಸಂಜೆ ನಡೆದ ಘಟನೆ ಇದಾಗಿದೆ. ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವ ದಿ ಕ್ಯಾಪಿಟಲ್ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ಕಳೆದ ದಿನ ಸಂಜೆ ಹೈಕೋರ್ಟ್ ವಕೀಲೆ ದಿ ಕ್ಯಾಪಿಟಲ್ ಹೋಟೆಲ್‌ಗೆ ಊಟಕ್ಕಾಗಿ ಹೋಗಿದ್ದರು. ಈ ವೇಳೆ ಪನ್ನೀರ್ ಗ್ರೇವಿಯನ್ನು ಆರ್ಡರ್ ಮಾಡಿದ್ದರು. ಆದರೆ ಇದನ್ನು ಸೇವಿಸುವಾಗ ಅವರಿಗೆ ಜಿರಳೆ ಕಂಡು ಬಂದಿದೆ. ಇದರಿಂದ … Continue reading ಬೆಂಗಳೂರು: ಪ್ರತಿಷ್ಠಿತ ಹೊಟೆಲ್ ನಲ್ಲಿ ಊಟ ಮಾಡುವಾಗ ಸಿಕ್ತು ಜಿರಳೆ, ಬೆಚ್ಚಿಬಿದ್ದ ವಕೀಲೆ
Copy and paste this URL into your WordPress site to embed
Copy and paste this code into your site to embed