ಹೂಕೋಸು ಗೋಬಿ ಮಂಚೂರಿಯನ್‍ʼಗೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು! ಇಲ್ಲಿದೆ ನೋಡಿ ಪ್ರಯೋಜನಗಳು

ಹೂಕೋಸಿನಲ್ಲಿ ವಿಟಮಿನ್ ಸಿ ಜೊತೆಗೆ ಫೋಲೇಟ್, ವಿಟಮಿನ್ ಬಿ 6, ಪೊಟ್ಯಾಸಿಯಮ್ ಮತ್ತು ಮ್ಯಾಂಗನೀಸ್‌ನಂತಹ ಖನಿಜಾಂಶಗಳು ಸಮೃದ್ಧವಾಗಿರುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಚಳಿಗಾಲದಲ್ಲಿ ಹೆಚ್ಚಾಗಿ ಲಭ್ಯವಿರುವುದರಿಂದ ವಿವಿಧ ರೀತಿಯ ಭಕ್ಷ್ಯಗಳಲ್ಲಿ ಹೂಕೋಸನ್ನು ಬಳಸಲಾಗುತ್ತದೆ. ಇದು ಫೈಬರ್, ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದ ಗುಣಲಕ್ಷಣಗಳನ್ನು ಸಹ ಹೊಂದಿದೆ. ವಿಶೇಷವಾಗಿ ಈ ತರಕಾರಿ ಕಡಿಮೆ ಪ್ರಮಾಣದ ಹಾಗೂ ಒಳ್ಳೆಯ ಕೊಬ್ಬಿನ ಅಂಶವನ್ನು ಒಳಗೊಂಡಿದ್ದು, ನಮ್ಮ ಹೃದಯದ ಆರೋಗ್ಯ ಕಾಪಾಡುವ ಗುಣಲಕ್ಷಣಗಳನ್ನು ಒಳಗೊಂಡಿದೆ. ಹಾಗಾಗಿ ವಾರಕ್ಕೆ ಒಮ್ಮೆ ಆದರೂ ಆಹಾರಪದ್ಧತಿಯಲ್ಲಿ ಹೂಕೋಸು ಸೇವಿಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. … Continue reading ಹೂಕೋಸು ಗೋಬಿ ಮಂಚೂರಿಯನ್‍ʼಗೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು! ಇಲ್ಲಿದೆ ನೋಡಿ ಪ್ರಯೋಜನಗಳು