ಮಂಡ್ಯ: ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರೆದಿದೆ. ತಮಿಳುನಾಡಿಗೆ ನೀರನ್ನ ಹರಿಸುವುದನ್ನ ರಾಜ್ಯ ಸರ್ಕಾರ ನಿಲ್ಲಿಸುವುದಿಲ್ಲ. ಮಳೆ ಬಂದು ಜಲಾಶಯ ತುಂಬಲಿ ಎಂದು ಮಂಡ್ಯದ ಕಾವೇರಿ ಭವನದ ಮುಂಭಾಗ ಇರುವ ಕಾವೇರಿ ಮಾತೆ ಪ್ರತಿಮೆಗೆ ಕನ್ನಡಸೇನೆ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ರದ್ದಾಗಲಿ ಎಂದು ಘೋಷಣೆ ಕೂಗಿದ್ದಾರೆ.

Youtube New Video: ಯುಟ್ಯೂಬ ಹೊಸ ವಿಡಿಯೋ ಎಡಿಟಿಂಗ್ ಆ್ಯಪ್ ಬಿಡುಗಡೆ

Share.