ಹುಬ್ಬಳ್ಳಿ: ಸಿಬಿಐ, ಇಡಿ, ಐಟಿ ಸಂಸ್ಥೆಗಳನ್ನ ರಾಜಕೀಯ ವಿರೋಧಿಗಳನ್ನ ಹಣಿಯಲಿಕ್ಕೆ ಉಪಯೋಗಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗಂಭೀರ ಸ್ವರೂಪದ ಆರೋಪ ಮಾಡಿದರು. ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಡಿಸಿಎಂ ಡಿ. ಕೆ ಶಿವಕುಮಾರ್ ಅವರ ಮೇಲಿನ ಅಕ್ರಮ ಪ್ರಕರಣ ವಾಪಾಸ್ ಪಡೆಯಲು ಸಚಿವ ಸಂಪುಟದ ಒಪ್ಪಿಗೆ ವಿಚಾರ ಅವರು ಪ್ರತಿಕ್ರಿಯೆ ನೀಡಿದ್ದು ಇಂದು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಡಿ.ಕೆ. ಶಿವಕುಮಾರ್ ಮೇಲಿನ ಪ್ರಕರಣವನ್ನ
ಸಿಬಿಐಗೆ ಕೊಟ್ಟವರು ಯಾರು ಅಂದು ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪ ಇದ್ದರು ಅವರೇ ಈ ಪ್ರಕರಣ ಸಿಬಿಐಗೆ ಕೊಟ್ಟವರು ಇಂದು ಕಾಂಗ್ರೆಸ್ ಸರ್ಕಾರದ ಬಂದಿದೆ. ರಾಜ್ಯದಲ್ಲಿ ಸಿದ್ದರಾಮಯ್ಯಾ ಮುಖ್ಯಮಂತ್ರಿ ಆಗಿದ್ದಾರೆ ಸಹಜವಾಗಿಯೇಡಿಸಿಎಂ ಶಿವಕುಮಾರ್ ಮೇಲಿನ ಪ್ರಕರಣ ವಾಪಾಸ್ ಪಡೆದರೆ ಏನು ತಪ್ಪು ಏನು ಇಲ್ ಇದನ್ನು ನಾನು ಸ್ವಾಗತ ಮಾಡುವೆ ಈ ಕುರಿತು ಮಾತನಾಡಲು ಯಾರಿಗೂ ನೈತಿಕತೆ ಇಲ್ಲ.
ಪಾರ್ಲಿಮೆಂಟ್ ನಲ್ಲಿ ಆದಾನಿ ವಿರುದ್ಧ ಮಾತಾಡಿದರೆ ನೋಟಿಸ್ ಕೊಡತಾರೆ ಯಾವ ಆಧಾರದ ಮೇಲೆ ಕೊಡತಾರೆ ಯಾವುದೇ ಪ್ರಕರಣ, ದೂರು ದಾಖಲು ಮಾಡದೇ ನೋಟಿಸ್ ಕೊಡುವುದು ತಪ್ಪುಈ ನಿಟ್ಟಿನಲ್ಲ ನನಗೆ ಕಾನೂನು ಬಗ್ಗೆ ಮಾಹಿತಿ ಇದೆ ಅಂತಾ ಮಾತಾನಾಡುವೆಒಬ್ಬ ವ್ಯಕ್ತಿ ಮೇಲೆ ದೂರು ದಾಖಲು ಮಾಡಿದ ನಂತರ ನೋಟಿಸ್, ವಿಚಾರಣೆ ಮಾಡಬೇಕು
ಇದು ಸರ್ವಾಧಿಕಾರಿ ಧೋರಣೆ
ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಘೋಷಣೆ ಮಾಡಿದಾಗ ಟೀಕೆ ಮಾಡಿದರುಈಗ ಯಾವುದೇ ತುರ್ತು ಪರಿಸ್ಥಿತಿ ಇಲ್ಲ
ಈ ರೀತಿಯಾಗಿ ಮಾಡುವುದು ಸರಿಯೇ ಎಂದ ಅವರು ನವದೆಹಲಿ ಡಿಸಿಎಂ ಸಿಸಿಡಿಯೋ ಅವರನ್ನ ವರ್ಷಗಟ್ಟಲೇ ಒಳಗೆ ಹಾಕಿದ್ದಾರೆ. ಯಾವುದೇ ಗಂಭೀರ ಸ್ವರೂಪದ ದೂರು ಇಲ್ಲ ಎಂದರು. ಬಿಜೆಪಿಯಲ್ಲಿ ಯಾವುದೇ ಶಿಸ್ತು ಉಳಿದಿಲ್ಲ ಬಿಜೆಪಿ ನಾಯಕರು ದೆಹಲಿ ತನಕ ದೂರು ನೀಡಲು ಸಜ್ಜಾಗಿದ್ದಾರೆ ಅಂದರೆ ಏನು ಅರ್ಥ ರಾಜ್ಯ ಬಿಜೆಪಿ ಅಧ್ಯಕ್ಷ, ವಿರೋಧ ಪಕ್ಷದ ನಾಯಕರನ್ನ ಆಯ್ಕೆ ಮಾಡುವಾಗ ಇಷ್ಟೊಂದು ಅಪಸ್ವರ ಬರಬಾರದುಬಿಜೆಪಿ ಯಲ್ಲಿ ರಿಪೇರಿ ಮಾಡದಷ್ಡು ಅಧೋಗತಿಗೆ ಹೋಗಿದೆ.
ನಾನು ಯತ್ನಾಳ, ಸೋಮಣ್ಣ,ಹೇಳಿಕೆ ನೋಡಿದೆ ಎಂದ ಅವರು ಈ ಹಿಂದೆ ಶೆಟ್ಟರ್, ಸವದಿಗೆ ಅನ್ಯಾಯವಾದಾಗ ಪಕ್ಷದಿಂದ ಹೊರ ಬರಲಾಯಿತು ಅರವಿಂದ ಲಿಂಬಾವಳಿಗೆ ಟಿಕೆಟ್ ಕೊಡುವ ಬದಲು ಅವರ ಧರ್ಮಪತ್ನಿಗೆ ಟಿಕೆಟ್ ಕೊಟ್ಟರು ಯಾಕೆ ಅಂತಾ ಅಲ್ಲಿ ನಡೆದಿದೆ ಗೊತ್ತಾಗತಾ ಇಲ್ಲ. ಕಾಂಗ್ರೆಸ್ ಉತ್ತಮವಾದ ಆಡಳಿತ ನೀಡತಾ ಇದೆ ಐದು ವರ್ಷಗಳ ಕಾಲ ಒಳ್ಳೆಯ ಕೆಲಸ ಮಾಡಲಿದೆ ಎಂದರು. ಇದೇ ಸಂದರ್ಭದಲ್ಲಿ ಲೋಕಸಭಾ ಚುನಾವಣಾ ತಯಾರಿ ಕುರಿತು ಮಾತನಾಡಿದ ಅವರು, ಡಿಸೆಂಬರ್ ಮೂರರಂದು ಪಂಚ ರಾಜ್ಯಗಳ ಫಲಿತಾಂಶ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಬಂದ ನಂತರ ಲೋಕಸಭಾ ಚುನಾವಣಾ ತಯಾರಿ ನಡೆಸುವ ಸಾಧ್ಯತೆ ಇದೆ ಎಂದರು.
ರಾಜ್ಯ ಬಿಜೆಪಿ ಅಧ್ಯಕ್ಷ ವಿಜೇಯಂದ್ರ ಮಠ ಮಾನ್ಯಗಳಿಗೆ ಭೇಟಿ ವಿಚಾರಕ್ಕೆ ಅಸಮಾಧಾನ ಕುರಿತು ಸಹ ಮಾತನಾಡಿದ ಅವರು
ಇದೊಂದು ಪಧ್ಧತಿ ಬಂದು ಬಿಟ್ಟಿದೆ. ಯಾರು ಒಬ್ಬರು ಜವಾಬ್ದಾರಿ ತೆಗೆದುಕೊಂಡ ನಂತರ ಮಠ ಮಾನ್ಯಗಳಿಗೆ ಭೇಟಿ ಕೊಡುವುದು
ನಂತರ ಅವರು ಎಲ್ಲಿ ಇರತಾರಾ ಸ್ವಾಮಿಗಳು ಮಠಗಳು ಎಲ್ಲಿ ಇರುತ್ತವೆಮಠಗಳ ಅಭಿವೃದ್ಧಿಗೆ ಅವರ ಕೊಡುಗೆ ಏನು ಅಂತಾ ಹೇಳಲಿ ಮಠಗಳಿಗೆ ಹೋಗಿ ಸ್ವಾಮೀಜಿಗೆ ಕಾಲು ಮುಗಿದು ಬಂದರೆ ಏನು ಆಗಲ್ಲ ಎಂದರು.
ಇದೇ ವೇಳೆ ಕುಂದಗೋಳ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಚಿಕ್ಕನಗೌಡರ ವಿಜೇಯಂದ್ರ ಭೇಟಿ ವಿಚಾರ ಸಹ ಪ್ರತಿಕ್ರಿಯೆ ನೀಡಿದ್ದು, ನಾನು ಒಂದೇ ಹೇಳಿದ್ದೇನೆ ವೆಟ್ ಆಂಡ್ ಸೀಸ್ವಲ್ಪ ಸ್ಟಾಫ್ ಗ್ಯಾಪ ಇರುತ್ತದೆ ಯಾವಾಗ ಏನು ಆಗುತ್ತದೆ ಹೇಳಲಿಕ್ಕೆ ಆಗಲ್ಲಅವರು ಹೊಸದಾಗಿ ವಿಜೇಯಂದ್ರ ಅಧ್ಯಕ್ಷರು ಆಗಿದ್ದಾರೆ ಏನೋ ಸರ್ಕಸ್ ಮಾಡಕಾ ಹತ್ಯಾರ ಕಾಂಗ್ರೆಸ್ ನೇರ ಬೇರೆ ಪಕ್ಷದ ಶಾಸಕರು, ನಾಯಕರ ಸೇರ್ಪಡೆ ಮುಂದುವರೆಯಲಿದೆ. ಸ್ಥಳೀಯವಾಗಿ ಕಾರ್ಯಕರ್ತರು, ಕಾಂಗ್ರೆಸ್ ನಾಯಕರು ಒಪ್ಪಿಗೆ ಅಭಿಪ್ರಾಯ ಸಂಗ್ರಹ ಮಾಡಿ ಸೇರ್ಪಡೆಯಾವುದೇ ರೀತಿಯ ವಿಳಂಬ ಅಥವಾ ಕಾಯ್ದು ನೋಡುವುದು ಅಲ್ಲಾನಾನು ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆ ಕುರಿತು ನಾನೇ ಮಾತಾಡಿದೆ. ಸ್ಥಳೀಯವಾಗಿ ಇನ್ನೂ ನಿರ್ಧಾರ ಕೈಗೊಂಡಿಲ್ಲಕಾಂಗ್ರೆಸ್ ಸೇರ್ಪಡೆ ಮಾಡಿಕೊಳ್ಳುವವರ ಕುರಿತು ನಾನೇ ಕೆಪಿಸಿಸಿ ಅಧ್ಯಕ್ಷರು, ಸಿಎಂ ಹಾಗೂ ಹೈಕಮಾಂಡ್ ನಾಯಕರ ಗಮನಕ್ಕೆ ತರುತ್ತಿದ್ದೇನೆ ಎಂದರು