Breaking: ನಿಷೇಧಿತ ಪೋಕರ್ ಗೇಮ್ ಅಡ್ಡೆ ಮೇಲೆ ಸಿಸಿಬಿ ದಾಳಿ..!

ಬೆಂಗಳೂರು:- ನಿಷೇಧಿತ ಪೋಕರ್ ಗೇಮ್ ಅಡ್ಡೆ ಮೇಲೆ ತಡ ರಾತ್ರಿ ಸಿಸಿಬಿ ಪೊಲೀಸ್ರು ದಾಳಿ ನಡೆಸಿದ್ದಾರೆ. ಪಂದ್ಯ ಸೋತ ಬೆನ್ನಲ್ಲೇ ಗಳಗಳನೆ ಕಣ್ಣೀರಿಟ್ಟ ಪಾಕ್ ಆಟಗಾರ.. ಸಮಾಧಾನ ಮಾಡಿದ ರೋಹಿತ್ ಶರ್ಮಾ! ಹಣವನ್ನ ಬಾಜಿ ಕಟ್ಟಿ ಕಾನೂನು ಬಾಹಿರವಾಗಿ ಪೋಕರ್ ಆಟ ಆಡಿಸುತ್ತಿದ್ದ ಮಾಹಿತಿ ಮೇರೆ ಸಿಸಿಬಿ ದಾಳಿ ನಡೆಸಿದೆ. ಗೋಲ್ಡನ್ ‌ಏಸ್ ಪೋಕರ್ ರೂಮ್ ಹೆಸರನಲ್ಲಿ ಮುಕೇಶ್ ಚಾವ್ಲ ಎಂಬಾತ ಪೋಕರ್ ಗೇಮ್ ನಡೆಸುತ್ತಿದ್ದ. ಕೋರಮಂಗಲದ 80ಅಡಿ ರಸ್ತೆಯಲ್ಲಿ ಗೇಮಿಂಗ್ ಶಾಪ್ ಓಪನ್ ಮಾಡಿದ್ದ ಮುಕೇಶ್ … Continue reading Breaking: ನಿಷೇಧಿತ ಪೋಕರ್ ಗೇಮ್ ಅಡ್ಡೆ ಮೇಲೆ ಸಿಸಿಬಿ ದಾಳಿ..!