ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ.. ತೆಲುಗು ನಟಿಯರು ಭಾಗಿ.. ಡ್ರಗ್ಸ್, ಕೊಕೇನ್ ಪತ್ತೆ!

ಬೆಂಗಳೂರು:- ತಡರಾತ್ರಿ ರೇವ್​​ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿಯ G.R.ಫಾರ್ಮ್​​​ಹೌಸ್​​ನಲ್ಲಿ ಜರುಗಿದೆ. ಸಿದ್ದು ಸರ್ಕಾರ ಪೂರೈಸಿದ್ದು ವರುಷ.. ಸಾಧಿಸಿದ್ದು ಶೂನ್ಯ.. ವಿಜಯೇಂದ್ರ! ದಾಳಿ ವೇಳೆ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಹಾಗೂ ಕೆಲ ತೆಲುಗು ನಟಿಯರು ಕೂಡ ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಕಾನ್ ಕಾರ್ಡ್ ಮಾಲೀಕ ಗೋಪಾಲ ರೆಡ್ಡಿ ಎಂಬುವವರ ಮಾಲಿಕತ್ವದ G.R.ಫಾರ್ಮ್​​​ಹೌಸ್​​ನಲ್ಲಿ ಹೈದ್ರಾಬಾದ್ ಮೂಲದ ವಾಸು ಎಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಬರ್ತಡೇ ಪಾರ್ಟಿ ಹೆಸರಿನಲ್ಲಿ … Continue reading ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ.. ತೆಲುಗು ನಟಿಯರು ಭಾಗಿ.. ಡ್ರಗ್ಸ್, ಕೊಕೇನ್ ಪತ್ತೆ!