ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. Breaking News: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ! ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಕುಡುಪು ಪೆದಮಲೆ ಗ್ರಾಮದ ನಿವಾಸಿ ನಿಶಾಂತ್ ಶೆಟ್ಟಿ ಬಂಧಿತ ಆರೋಪಿ. ಈತನಿಂದ 1.50 ಲಕ್ಷ ಮೌಲ್ಯದ 6 ಕೆ.ಜಿ ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ಖರೀದಿಸಿ ತಂದು ಸಣ್ಣ ಸಣ್ಣ ಪ್ಯಾಕೆಟ್ ಮಾಡಿಕೊಂಡು ಮಂಗಳೂರು … Continue reading ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್!