ತಿಮ್ಮಪ್ಪನ ಲಡ್ಡು ವಿವಾದ: ಕರ್ನಾಟಕದ ದೇವಸ್ಥಾನಗಳ ದಾಸ್ತಾನು ಗೃಹದಲ್ಲಿ ಸಿಸಿಟಿವಿ ಕಡ್ಡಾಯ!

ಬೆಂಗಳೂರು:- ಕರ್ನಾಟಕದ ಎಲ್ಲಾ ದೇವಸ್ಥಾನದ ದಾಸ್ತಾನು ಗೃಹದಲ್ಲಿ ಸಿಸಿಟಿವಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಈರುಳ್ಳಿ ಸಿಪ್ಪೆ ಬಿಸಾಡುತ್ತಿದ್ದೀರಾ!? ಮೊದಲ ಆದರ ಪ್ರಯೋಜನ ತಿಳಿದುಕೊಳ್ಳಿ ! ತಿರುಪತಿ‌ ಲಡ್ಡುವಿನಲ್ಲಿ ಮಾಂಸದ ಕೊಬ್ಬನ್ನ ಬಳಕೆ ಮಾಡಲಾಗಿದೆ ಎಂಬ ಆರೋಪ ಸಾಕಷ್ಟು ಸಂಚಲನ ಮೂಡಿಸಿತ್ತು. ಅನ್ಯ ರಾಜ್ಯಗಳಲ್ಲೂ ದೇವಸ್ಥಾನ ಮುಜರಾಯಿ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಒಂದಷ್ಟು ನಿಯಮಗಳನ್ನು ಜರುಗಿಸಲಾಗಿತ್ತು.‌ ಇದೀಗ ನಮ್ಮ ರಾಜ್ಯದಲ್ಲಿ ಮುಜುರಾಯಿ ಇಲಾಖೆ ಫುಲ್ ಸ್ಟ್ರೀಕ್ಟ್ ಮಾಡಲು ಮುಂದಾಗಿದ್ದು, ಪ್ರಸಾದ ವಿತರಿಸುವ ಹಾಗೂ ತಯಾರಿಸುವ ಜಾಗದಲ್ಲಿ ಸಿಸಿಟಿವಿ ಕ್ಯಾಮರಾವನ್ನ … Continue reading ತಿಮ್ಮಪ್ಪನ ಲಡ್ಡು ವಿವಾದ: ಕರ್ನಾಟಕದ ದೇವಸ್ಥಾನಗಳ ದಾಸ್ತಾನು ಗೃಹದಲ್ಲಿ ಸಿಸಿಟಿವಿ ಕಡ್ಡಾಯ!