ಕಂಪ್ಲಿ: ಕಂಪ್ಲಿ ತಾಲೂಕಿನ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಗುರುವಾರ ಸಂತ ಸೇವಾಲಾಲ್ ಅವರ ೨೮೫ ನೆಯ ಜಯಂತಿ ಆಚರಣೆ ಮಾಡಲಾಯಿತು. ತಹಶೀಲ್ದಾರ್ ಎಸ್ ಶಿವರಾಜ್ ಸೇವಾಲಾಲ್ ಅವರ ಭಾವಚಿತ್ರ ಕ್ಕೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ ರವೀಂದ್ರನಾಥ್ ಕುಮಾರ್ ಕಂಪ್ಲಿ ತಹಸೀಲ್ದಾರ್ ಸಿಬ್ಬಂದಿಗಳು ಹಾಗೂ ಬಂಜಾರ ಸಮುದಾಯದ ಹಿರಿಯ ಮುಖಂಡರು ಅಧ್ಯಕ್ಷರು ಉಪಾಧ್ಯಕ್ಷರು ಈ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು .