ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಗಣೇಶ ಹಬ್ಬದ ಸಂಭ್ರಮ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಗಣೇಶ ಹಬ್ಬ ಆಚರಿಸಲಾಯಿತು. ಪತ್ನಿ ಚೆನ್ನಮ್ಮ ಜೊತೆ ಸೇರಿ ದೇವೇಗೌಡರು, ಗಣೇಶನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ದೇವೇಗೌಡರ ಪುತ್ರ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಅವರ ನಿವಾಸದಲ್ಲೂ ಗಣೇಶ ಚತುರ್ಥಿ ಆಚರಿಸಲಾಯಿತು. ಬಿಡದಿಯ ತೋಟದ ಮನೆಯಲ್ಲಿ ಗಣೇಶ ಹಬ್ಬವನ್ನು ಹೆಚ್‌ಡಿಕೆ ಆಚರಿಸಿದರು. ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು. ನಾಡಿನೆಲ್ಲೆಡೆ ಗಣೇಶ ಹಬ್ಬ ಸಂಭ್ರಮದ ವಾತಾವರಣ ಇದೆ. ಸಂಭ್ರಮ ಸಡಗರದಿಂದ ಹಬ್ಬವನ್ನು ಆಚರಿಸಲಾಗುತ್ತಿದೆ. ದೇವಾಲಯಗಳು ಜನರಿಂದ … Continue reading  ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಗಣೇಶ ಹಬ್ಬದ ಸಂಭ್ರಮ