ಮಂಡ್ಯದಲ್ಲಿ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ: ಡಾ ಕುಮಾರ್!

ಮಂಡ್ಯ:- ಜಿಲ್ಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಒಂದು ಚಮಚ ಜೇನುತುಪ್ಪ ಸೇವಿಸಿದರೆ ಸಿಗುತ್ತೆ ಹಲವು ಆರೋಗ್ಯಕರ ಲಾಭಗಳು..! ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುವ ಸಂಬಂಧ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು. *ಹಾಜರಾತಿ ಕಡ್ಡಾಯ* ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. … Continue reading ಮಂಡ್ಯದಲ್ಲಿ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ: ಡಾ ಕುಮಾರ್!