ಮಂಡ್ಯದಲ್ಲಿ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಣೆ: ಡಾ ಕುಮಾರ*

ಮಂಡ್ಯ:- ಜಿಲ್ಲೆಯಲ್ಲಿ ಜನವರಿ 26 ರಂದು ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಪ್ರೇಮಿಗಳೇ OYO ರೂಮ್‌ಗೆ ಹೋಗ್ತಿದ್ದೀರಾ? ಇದು ಗೊತ್ತಿರಲಿ, ಪೇಚಿಗೆ ಸಿಲುಕಬಹುದು ಹುಷಾರ್! ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಆಚರಿಸುವ ಸಂಬಂಧ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು. *ಹಾಜರಾತಿ ಕಡ್ಡಾಯ*  ಜನವರಿ 26 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಪದವಿ … Continue reading ಮಂಡ್ಯದಲ್ಲಿ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಣೆ: ಡಾ ಕುಮಾರ*