Hubballi: ಸಂಭ್ರಮ–ಸಡಗರದಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಶುಕ್ರವಾರ ಸಡಗರ, ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು. ಹಬ್ಬದ ಪ್ರಯುಕ್ತ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಕೇಂದ್ರದಿಂದ ಸಿಕ್ತು ಗುಡ್ ನ್ಯೂಸ್: ಏನದು ಗೊತ್ತಾ!? ಮಾರುಕಟ್ಟೆಯಲ್ಲಿ ಒಂದೆಡೆ ಬೆಲೆ ಏರಿಕೆಯ ಬಿಸಿಯಿದ್ದರೂ, ಹೂವಿನ ಬೆಲೆ ಗಗನಕ್ಕೆ ಏರಿದ್ದರೂ, ನಗರದಲ್ಲಿ ಹಬ್ಬದ ಆಚರಣೆಗೆ ಯಾವುದೇ ರೀತಿಯ ಕುಂದುಂಟಾಗಲಿಲ್ಲ. ಮನೆ ಹಾಗೂ ದೇವಾಲಯಗಳಲ್ಲಿ ಹಬ್ಬದ ಸಡಗರ ಇಮ್ಮಡಿಗೊಂಡಿತ್ತು. ಲಕ್ಷ್ಮೀದೇವಿ ಆರಾಧಿಸಿದ ಭಕ್ತರು, ಸಮೃದ್ಧಿ, ಸುಖ–ಶಾಂತಿ ಹಾಗೂ ಆರೋಗ್ಯ … Continue reading Hubballi: ಸಂಭ್ರಮ–ಸಡಗರದಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ!