ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು ಪ್ರಕರಣ: ಆರೋಪಿಗಳಿಗೆ ನೋಟಿಸ್ ಜಾರಿ!

ಬೆಂಗಳೂರು:- ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ವಿವಿ ಪುರಂ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. Hubballi: ಸಾರಿಗೆ ಬಸ್ ದರ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ- ಲಾಡ್! ಬಿಲ್ಡಿಂಗ್ ಮಾಲೀಕರು ನಿಯಮ ಗಾಳಿಗೆ ತೂರಿ ನಿರ್ಮಾಣ ಮಾಡುತ್ತಿದ್ದಾರೆ. ರಸ್ತೆಗೆ ಅಂಟಿಕೊಳ್ಳುವಂತೆ ಬಿಲ್ಡಿಂಗ್ ನಿರ್ಮಾಣ ಮಾಡುತ್ತಿದ್ದು, ರಸ್ತೆಯಲ್ಲೇ ಬಿಲ್ಡಿಂಗ್ ಸಾಮಗ್ರಿಗಳನ್ನ ಇಡಲಾಗಿದೆ. ಯಾವುದೇ ಸೇಫ್ಟಿ ಪ್ರಿಕಾಷನ್ ತೆಗೆದುಕೊಳ್ಳದೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ರಸ್ತೆ ಪಕ್ಕದಲ್ಲಿ ಯಾವುದೇ ವಸ್ತುಗಳು ಬೀಳದಂತೆ ನೆಟ್ ಕಟ್ಟಬೇಕಿತ್ತು. ಆದರೆ … Continue reading ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು ಪ್ರಕರಣ: ಆರೋಪಿಗಳಿಗೆ ನೋಟಿಸ್ ಜಾರಿ!