ಕೇಂದ್ರ ಬಜೆಟ್;‌ ಎಷ್ಟು ಗಂಟೆಗೆ ಮಂಡನೆ? ಹೇಗಿದೆ ಸಿದ್ಧತೆ? ಇಲ್ಲಿದೆ ಮಾಹಿತಿ!

ನವದೆಹಲಿ:ಎನ್​ಡಿಎ ಸರ್ಕಾರದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ 11 ಗಂಟೆಗೆ 2024-25ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಇದು ಮೋದಿ 3.0 ಸರ್ಕಾರದ ಮೊದಲ ಬಜೆಟ್. ಆ ಮೂಲಕ ಸೀತಾರಾಮನ್ ಅವರು ಸತತ 7ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. Rain News: ಕರಾವಳಿ, ಮಲೆನಾಡಿಗೆ ಮುಂದಿನ 24 ಗಂಟೆ ಭಾರಿ ಮಳೆ ಎಚ್ಚರಿಕೆ! ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ ನಿರ್ಮಲಾ ಸೀತಾರಾಮನ್‌ ಅವರು ಇಂದು ಪೂರ್ಣಪ್ರಮಾಣದ ಬಜೆಟ್‌ ಮಂಡಿಸುವ … Continue reading ಕೇಂದ್ರ ಬಜೆಟ್;‌ ಎಷ್ಟು ಗಂಟೆಗೆ ಮಂಡನೆ? ಹೇಗಿದೆ ಸಿದ್ಧತೆ? ಇಲ್ಲಿದೆ ಮಾಹಿತಿ!