ಒನ್ ನೇಷನ್, ಒನ್ ಎಲೆಕ್ಷನ್ ಚುನಾವಣೆ ಮಸೂದೆಗೆ ಕೇಂದ್ರ ಸಂಪುಟ ಗ್ರೀನ್​​ಸಿಗ್ನಲ್!

ನವದೆಹಲಿ:- ಭಾರತದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಚುರುಕುಗೊಳಿಸುವ ಉದ್ದೇಶದಿಂದ ಮಹತ್ವದ ಕ್ರಮವಾದ “ಒಂದು ರಾಷ್ಟ್ರ, ಒಂದು ಚುನಾವಣೆ” ಮಸೂದೆಗೆ ಕೇಂದ್ರ ಸಚಿವ ಸಂಪುಟ ನಿನ್ನೆ ಅನುಮೋದನೆ ನೀಡಿದೆ. ಒಂದು ರಾಷ್ಟ್ರ, ಒಂದು ಚುನಾವಣೆ: ಕೇಂದ್ರದ ನಡೆಗೆ ಸಿದ್ದರಾಮಯ್ಯ ಕೆಂಡಾಮಂಡಲ! ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ. ಒಂದು ರಾಷ್ಟ್ರ, ಒಂದು … Continue reading ಒನ್ ನೇಷನ್, ಒನ್ ಎಲೆಕ್ಷನ್ ಚುನಾವಣೆ ಮಸೂದೆಗೆ ಕೇಂದ್ರ ಸಂಪುಟ ಗ್ರೀನ್​​ಸಿಗ್ನಲ್!