ಜನರನ್ನು ಹಸಿವಿನಿಂದ ಬಳಲಲು ಬಿಡಲಿಲ್ಲ ಕೇಂದ್ರ ಸರ್ಕಾರ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ 10 ಕೆಜಿ ಅಕ್ಕಿ ಕೊಡದೇ ಇದ್ದರೂ ಜನ ಹಸಿವಿನಿಂದ ಬಳಲು ಕೇಂದ್ರ ಬಿಡಲಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಆರಂಭವಾಯಿತು ಆರ್ ಸಿ ಸ್ಟುಡಿಯೋಸ್ ನ ಮೊದಲ ಚಿತ್ರ “ಫಾದರ್” ಶಿಗ್ಗಾವಿ- ಸವಣೂರು ವಿಧಾನಸಭಾ ಕ್ಷೇತ್ರದ ಶಿಶುವಿನಹಾಳ, ಹಿರೇಮಲ್ಲೂರ, ಹನುಮನಹಳ್ಳಿ ಮತ್ತು ವನಹಳ್ಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಹಸಿವುಮುಕ್ತ ಕರ್ನಾಟಕ ಮಾಡುತ್ತೇವೆ. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದೆಲ್ಲಾ ಗ್ಯಾರೆಂಟಿ ಘೋಷಣೆ … Continue reading ಜನರನ್ನು ಹಸಿವಿನಿಂದ ಬಳಲಲು ಬಿಡಲಿಲ್ಲ ಕೇಂದ್ರ ಸರ್ಕಾರ: ಪ್ರಲ್ಹಾದ ಜೋಶಿ