Hubballi: ಸಾರಿಗೆ ಬಸ್ ದರ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ- ಲಾಡ್!

ಹುಬ್ಬಳ್ಳಿ : ಸಾರಿಗೆ ಬಸ್ ದರ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪ ಮಾಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಚಹಾದಲ್ಲಿ ಒಂದು ಸ್ಪೂನ್ ತುಪ್ಪ ಹಾಕಿಕೊಂಡು ಕುಡಿದರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ಸಾರಿಗೆ ಬಸ್ ದರ ಏರಿಕೆ ಅನಿವಾರ್ಯವಿತ್ತು. ಬಸ್ ದರ ಏರಿಕೆಗೆ ಕಾರಣ ಕೂಡ ಇದ್ದನುದಿನಕ್ಕೆ 1.16 ಕೋಟಿ ಜನ ಪ್ರಯಾಣಿಸುತ್ತಾರೆ ಅದರಲ್ಲಿ 65 ಲಕ್ಷ ಜನ ಹೆಣ್ಣು ಮಕ್ಕಳಿದ್ದಾರೆ ಅದರ ಜೊತೆಗೆ 5,300 ಹೊಸ … Continue reading Hubballi: ಸಾರಿಗೆ ಬಸ್ ದರ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ- ಲಾಡ್!