Central Govt: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಏಕೀಕೃತ ಪಿಂಚಣಿ ಯೋಜನೆ ಜಾರಿಗೆ ಕೇಂದ್ರ ಅಸ್ತು!

ನವದೆಹಲಿ:– ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಏಕೀಕೃತ ಪಿಂಚಣಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. Polluted Water: ಕಲುಷಿತ ನೀರು ಸೇವಿಸಿ ಮಹಿಳೆ ಸಾವು! ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ವಿಪಕ್ಷಗಳು ಬೇಡಿಕೆ ಇಟ್ಟಿರುವ ಹಳೆಯ ಪಿಂಚಣಿ ಮತ್ತು ಹೊಸ ಪಿಂಚಣಿ ಬದಲಾಗಿ ಏಕೀಕೃತ ಪಿಂಚಣಿ ಯೋಜನೆ ಜಾರಿ ಮಾಡಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಏಕೀಕೃತ … Continue reading Central Govt: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಏಕೀಕೃತ ಪಿಂಚಣಿ ಯೋಜನೆ ಜಾರಿಗೆ ಕೇಂದ್ರ ಅಸ್ತು!