ಧಾರವಾಡ : ಜನೆವರಿ 22 ರಂದು ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಪೂಜೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಣೆ ಮಾಡಿರುವುದನ್ನು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಸ್ವಾಗತಿಸಿದ್ದಾರೆ.ನಗರದಲ್ಲಿ ಮಾದ್ಯಮದವರ ಜತೆ ಮಾತನಾಡಿದ ಅವರು,
How to Peel Ginger: ಸಿಂಪಲ್ ಟ್ರಿಕ್ಸ್ ಮೂಲಕ ಶುಂಠಿ ಸಿಪ್ಪೆ ಫಟಾಫಟ್ ಆಗಿ ಸುಲಿಯಬಹುದು..!
ಕೇಂದ್ರ ಸರ್ಕಾರ, ಎಲ್ಲ ಇಲಾಖೆಗಳಿಗೆ, ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ನೌಕರರಿಗೆ ಅರ್ಧ ದಿನ ರಜೆ ನೀಡಿದ್ದು, ದೇಶದ ಭವ್ಯ ಶ್ರೀ ರಾಮ ಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಪೂಜೆಯನ್ನು ಅವರು ಸಹ ಕಣ್ತುಂಬಿಕೊಳ್ಳಲು ಅನುಕೂಲ ಆಗಲಿದೆ ಎಂದು ತಿಳಿಸಿದರು.