ರೈತರಿಗೆ ಗುಡ್‌ ನ್ಯೂಸ್… ಭತ್ತ, ರಾಗಿ, ಹತ್ತಿ ಸೇರಿ 14 ಬೆಳೆಗಳಿಗೆ MSP ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಭತ್ತ, ರಾಗಿ, ತೊಗರಿ ಸೇರಿ 14 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.50 ರಷ್ಟು ಎಂಎಸ್‌ಪಿ ಹೆಚ್ಚಿಸಿದೆ. ಭತ್ತದ ಮೇಲಿನ ಎಂಎಸ್‌ಪಿಯನ್ನು 143 ರೂಪಾಯಿ ಹೆಚ್ಚಿಸಿದ್ದು, ಭತ್ತದ ಕನಿಷ್ಠ ಬೆಲೆ ಈಗ 2,300 ರೂಪಾಯಿ ಆಗಿದೆ. ಅದೇ ರೀತಿ ರಾಗಿಗೆ 268 ರೂ., ಗೋಧಿ 150 ರೂ., ಮೆಕ್ಕೆ ಜೋಳ 128 ರೂ., ಜೋಳ … Continue reading ರೈತರಿಗೆ ಗುಡ್‌ ನ್ಯೂಸ್… ಭತ್ತ, ರಾಗಿ, ಹತ್ತಿ ಸೇರಿ 14 ಬೆಳೆಗಳಿಗೆ MSP ಹೆಚ್ಚಿಸಿದ ಕೇಂದ್ರ ಸರ್ಕಾರ