ಎಸ್ ಎಸ್ ಎಲ್ ಸಿ ಫಲಿತಾಂಶ ಗಣನೀಯ ಹೆಚ್ಚಳಕ್ಕೆ ಸಿಇಒ ಜೆ.ಸೋಮಶೇಖರ್ ಸೂಚನೆ

ಚಿತ್ರದುರ್ಗ: ಜಿಲ್ಲೆಯಲ್ಲಿ ಈ ಬಾರಿಯ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಗಣನೀಯವಾಗಿ ಹೆಚ್ಚಳ ಮಾಡಲು ಅಗತ್ಯ ಪೂರ್ವಸಿದ್ಧತೆ ಹಾಗೂ ಕ್ರಮವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ ನೀಡಿದರು.   ನಗರದ ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಎಸ್‍ಎಸ್‍ಎಲ್‍ಸಿ ಶೈಕ್ಷಣಿಕ ಪ್ರಗತಿ ಹಾಗೂ ಪೂರ್ವ ಸಿದ್ಧತೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಇನ್ನು ಕೇವಲ 30 ದಿನಗಳು ಮಾತ್ರ ಬಾಕಿ ಉಳಿದಿದ್ದು, ಪರೀಕ್ಷಾ … Continue reading ಎಸ್ ಎಸ್ ಎಲ್ ಸಿ ಫಲಿತಾಂಶ ಗಣನೀಯ ಹೆಚ್ಚಳಕ್ಕೆ ಸಿಇಒ ಜೆ.ಸೋಮಶೇಖರ್ ಸೂಚನೆ