CET Exam 2024-25: ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ  ಜನವರಿ 10 ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ 2024-25 ರಲ್ಲಿ ಪ್ರವೇಶಾತಿ ಬಯಸುವವರಿಗಾಗಿ ಮುಂಬರುವ ಏಪ್ರಿಲ್‌ 20 (ಶನಿವಾರ) ಮತ್ತು 21ರಂದು (ಭಾನುವಾರ) ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಜನವರಿ 10 ರಿಂದ ನಿಗದಿತ ಶುಲ್ಕದೊಂದಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿದ್ದು, ಏ.20ರ ಬೆಳಗ್ಗೆ 10:30ರಿಂದ ಜೀವಶಾಸ್ತ್ರ, ಮಧ್ಯಾಹ್ನ 2:30ರಿಂದ ಗಣಿತ, 21ರಂದು ಬೆಳಗ್ಗೆ … Continue reading CET Exam 2024-25: ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ  ಜನವರಿ 10 ರಿಂದ ಅರ್ಜಿ ಸಲ್ಲಿಕೆ ಆರಂಭ