CET ಪರೀಕ್ಷೆ ಎಡವಟ್ಟು.. KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಟ್ರಾನ್ಸ್ಫರ್..!

ಬೆಂಗಳೂರು:- ರಾಜ್ಯ ಸರ್ಕಾರ ಕರ್ನಾಟಕ ಪರೀಕ್ಷ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ರಮ್ಯಾ ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಹೆಚ್.ಪ್ರಸನ್ನ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ಸರ್ಕಾರ ಆದೇಶಿಸಿದೆ, Virat Kohli: ಕ್ರಿಕೆಟ್ ನಿವೃತ್ತಿಯ ಸುಳಿವು ಕೊಟ್ಟ ಕಿಂಗ್ ಕೊಹ್ಲಿ..! ಸಿಇಟಿ ಪರೀಕ್ಷೆಯಲ್ಲಿ 50ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆ ಕೇಳಿ ವಿವಾದಕ್ಕೆ ಕಾರಣವಾಗಿತ್ತು. ಕೇವಲ ಪ್ರಶ್ನೆ ಪತ್ರಿಕೆಯಲ್ಲಿ ಮಾತ್ರ ಲೋಪವಲ್ಲದೇ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ … Continue reading CET ಪರೀಕ್ಷೆ ಎಡವಟ್ಟು.. KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಟ್ರಾನ್ಸ್ಫರ್..!