ಸಿಇಟಿ, ನೀಟ್: ನೈಜ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ!

ಬೆಂಗಳೂರು:- ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ನೈಜ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿನ್ನೆ ರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಖರ್ಗೆ ಕುಟುಂಬಕ್ಕೆ ಸಿಎ ಸೈಟ್ ನೀಡಿರುವ ವಿಚಾರ: ಸತೀಶ್ ಜಾರಕಿಹೊಳಿ ಹೇಳಿದ್ದೇನು ಗೊತ್ತಾ!? ಫಲಿತಾಂಶ ಕುರಿತು ನಿರ್ದಿಷ್ಟವಾದ ಆಕ್ಷೇಪಣೆಗಳಿದ್ದಲ್ಲಿ ಮಾತ್ರ, ಅಂದರೆ ಆಪ್ಶನ್ ದಾಖಲಿಸಿದ್ದರೂ ಸೀಟು ಹಂಚಿಕೆಯಾಗದಿರುವ ಇತ್ಯಾದಿ ತಾಂತ್ರಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆ.30ರ ಮಧ್ಯಾಹ್ನ 12 ಗಂಟೆ … Continue reading ಸಿಇಟಿ, ನೀಟ್: ನೈಜ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ!