BBK11: ಬಿಗ್ ಬಾಸ್ ಒಳಗೂ ಜೈಲು ಸೇರಿದ ಚೈತ್ರಾ ಕುಂದಾಪುರ!

ಬಿಗ್ ಬಾಸ್​’ ಸೀಸನ್ 11 ರಲ್ಲಿ ಚೈತ್ರಾ ಕುಂದಾಪುರ ಅವರು ನೇರವಾಗಿ ಜೈಲು ಸೇರಿದ್ದಾರೆ. ಕಾಲಮಿತಿಯಲ್ಲಿ ಮೀಸಲಾತಿ ನೀಡಲು ಅಸಾಧ್ಯ: DCM ಡಿಕೆ ಶಿವಕುಮಾರ್ ಖಡಕ್ ಹೇಳಿಕೆ! ಪ್ರತಿ ಬಿಗ್ ಬಾಸ್​ ಸೀಸನ್​ನಲ್ಲೂ ಜೈಲು ಇಡಲಾಗುತ್ತದೆ. ಕಳಪೆ ಕಾರಣ ನೀಡಿ ಪ್ರತಿ ವಾರ ಒಬ್ಬರನ್ನು ಜೈಲಿಗೆ ಕಳುಹಿಸಲಾಗುತ್ತದೆ. ಈ ಬಾರಿ ಪ್ರಕ್ರಿಯೆಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಅಪ್ರಾಮಣಿಕ ಹಾಗೂ ಕುತಂತ್ರಿ ಯಾರು ಎಂದು ಸೂಚಿಸಬೇಕು ಮತ್ತು ಅದಕ್ಕೆ ಸೂಕ್ತ ಕಾರಣ ನೀಡಬೇಕು. ಅಂತಿಮವಾಗಿ ಯಾರ ಬಳಿ ಹೆಚ್ಚು … Continue reading BBK11: ಬಿಗ್ ಬಾಸ್ ಒಳಗೂ ಜೈಲು ಸೇರಿದ ಚೈತ್ರಾ ಕುಂದಾಪುರ!