ಮಹಿಳೆ ಜೊತೆ ಚಕ್ಕಂದ ಪ್ರಕರಣ: DYSP ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ!

ತುಮಕೂರು:- ದೂರು ಕೊಡಲು ಬಂದ ಮಹಿಳೆ ಜೊತೆ ಕಚೇರಿಯಲ್ಲಿಯೇ ರಾಸಲೀಲೆ ನಡೆಸಿದ ಆರೋಪಿತ DYSP ರಾಮಚಂದ್ರಪ್ಪನನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆಎಂಎಫ್​ಸಿ ಕೋರ್ಟ್ ಇಂದು ಆದೇಶ ಹೊರಡಿಸಿದೆ. ಫೋನ್ ನಲ್ಲಿರುವ ಕಾಂಟ್ಯಾಕ್ಟ್ ದಿಢೀರ್ ಡಿಲೀಟ್ ಆದ್ರೆ ಟೆನ್ಷನ್ ಬಿಡಿ: ಹೀಗೆ ಮಾಡಿ! ಸೋಮವಾರದವರೆಗೂ ಮಧುಗಿರಿ ಜೈಲಿನಲ್ಲಿರುವ ಡಿವೈಎಸ್ ಪಿ ರಾಮಚಂದ್ರಪ್ಪ, ಆ ಬಳಿಕ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್​ ಮಾಡಲು ಆದೇಶಿಸಲಾಗಿದೆ. ಪಾವಗಡ ಮೂಲದ ಮಹಿಳೆಯೊಬ್ಬರು ತಮ್ಮ ಜಮೀನಿನ ವ್ಯಾಜ್ಯ ವಿಚಾರಕ್ಕೆ ಮಧುಗಿರಿ … Continue reading ಮಹಿಳೆ ಜೊತೆ ಚಕ್ಕಂದ ಪ್ರಕರಣ: DYSP ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ!