ಕೊಲೆ ಕೇಸ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್.. ದಾಸನಿಗೆ ಸಿಗುತ್ತಾ ಬೇಲ್..!

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿಲುಕಿದ್ದು, ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ನಟ ದರ್ಶನ್ ಅವರ ಬಂಧನ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಮಾತ್ರವಲ್ಲದೇ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. T20 World Cup 2024: ಅಮೆರಿಕ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ಅರ್ಷದೀಪ್..! ರೇಣುಕಾಸ್ವಾಮಿ ಎಂಬಾತ ತನ್ನ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಹಾಗೂ ಅಶ್ಲೀಲ ಫೋಟೋ ಕಳುಹಿಸಿದ್ದ ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಪ್ರಕರಣದಲ್ಲಿ … Continue reading ಕೊಲೆ ಕೇಸ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್.. ದಾಸನಿಗೆ ಸಿಗುತ್ತಾ ಬೇಲ್..!