Chaluvarayaswamy: ಮೈಸೂರಿನಲ್ಲಿ ಚಲುವರಾಯಸ್ವಾಮಿ ಮೇಲೆ ಹಲ್ಲೆ!? ಗಲಾಟೆ ಬಗ್ಗೆ ಸಚಿವರು ಹೇಳಿದ್ದಿಷ್ಟು!
ರಾಮನಗರ:- ತಮ್ಮ ಮೇಲಿನ ಹಲ್ಲೆ ಆರೋಪಕ್ಕೆ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ ಕೊಟ್ಟಿದ್ದಾರೆ. ರೈತರಿಗೆ ಕೊಟ್ಟ ವಕ್ಫ್ ನೋಟಿಸ್ ಕೂಡಲೇ ಹಿಂಪಡೆಯಿರಿ: ರಾಜ್ಯ ಸರ್ಕಾರದ ಖಡಕ್ ಸೂಚನೆ! ವರ್ಗಾವಣೆ ಹಣ ಹಂಚಿಕೆ ಮಾಡುವ ವಿಚಾರಕ್ಕೆ ಚಲುವರಾಯಸ್ವಾಮಿ ಮೇಲೆ ಹಲ್ಲೆ ನಡೆದಿದೆ ಎಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡ ಕೀಲಾರಿ ಜಯರಾಮ ನಡುವೆ ಗಲಾಟೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ … Continue reading Chaluvarayaswamy: ಮೈಸೂರಿನಲ್ಲಿ ಚಲುವರಾಯಸ್ವಾಮಿ ಮೇಲೆ ಹಲ್ಲೆ!? ಗಲಾಟೆ ಬಗ್ಗೆ ಸಚಿವರು ಹೇಳಿದ್ದಿಷ್ಟು!
Copy and paste this URL into your WordPress site to embed
Copy and paste this code into your site to embed