ಚಾಮರಾಜನಗರ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಎಂಬುವುದು ಸಾಬೀತಾಗಿದೆ -ಎ.ಆರ್.ಕೃಷ್ಣಮೂರ್ತಿ!

ಚಾಮರಾಜನಗರ:- 7 ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಒಬ್ಬ ಮಾಜಿ ಶಾಸಕರ ನೆರವಿನಿಂದ ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ಆಯ್ಕೆಯಾಯ್ತು ಎಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ: ಹಸಿದ ಹೆಬ್ಬುಲಿಗೆ ಆಹಾರವಾದ ನಾಯಿ..! ಚಾಮರಾಜನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಲೀಡ್ ಕೊಟ್ಟಿದೆ. ಹಾಗಾಗಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಭರ್ಜರಿ ಗೆಲವು ಸಾಧ್ಯವಾಯ್ತು. … Continue reading ಚಾಮರಾಜನಗರ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಎಂಬುವುದು ಸಾಬೀತಾಗಿದೆ -ಎ.ಆರ್.ಕೃಷ್ಣಮೂರ್ತಿ!