IPL 2024: ಚಾಂಪಿಯನ್ KKR ಗೆ ಸಿಕ್ತು 20 ಕೋಟಿ.. ರನ್ನರ್ ಅಪ್ ಸಿಕ್ಕಿದೆಷ್ಟು!?

IPL ನಲ್ಲಿ ಮೂರನೇ ಬಾರಿಗೆ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ 20 ಕೋಟಿ ರೂ. ಬಹುಮಾನ ಸಿಕ್ಕಿದೆ. ಚಿನ್ನ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ..! ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಹೈದರಾಬಾದ್ ಹೀನಾಯ ಸೋಲನ್ನು ಎದುರಿಸಿದೆ. ಹೀಗಾಗಿ ಎರಡನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಹೈದರಾಬಾದ್‌ ಕಳೆದುಕೊಂಡಿದೆ. ಇತ್ತ 8 ವಿಕೆಟ್​ಗಳ ಜಯ ಸಾಧಿಸಿದ ಕೆಕೆಆರ್​ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಈ ಫೈನಲ್ … Continue reading IPL 2024: ಚಾಂಪಿಯನ್ KKR ಗೆ ಸಿಕ್ತು 20 ಕೋಟಿ.. ರನ್ನರ್ ಅಪ್ ಸಿಕ್ಕಿದೆಷ್ಟು!?