Champion Trophy Final IND Vs NZ: ಟೀಮ್ ಇಂಡಿಯಾ ಪಾಲಿಗೆ ಸಂಡೇ ಬ್ಯಾಡ್ ಡೇ!

ಇಂದು ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಅಜೇಯ ಭಾರತ ತಂಡವು ನ್ಯೂಜಿಲೆಂಡ್ ತಂಡದ ವಿರುದ್ಧ ಇಂದು ಫೈನಲ್ ಆಟ ಆಡಲಿದೆ. ಪ್ರೇಯಸಿ, ಆಕೆಯ ಮಗನನ್ನ ಹತ್ಯೆ ಪ್ರಕರಣ: ಜೋಡಿ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ! ಚಾಂಪಿಯನ್ಸ್ ಟ್ರೋಫಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿರುವ ಟೀಮ್ ಇಂಡಿಯಾ ಇಂದು ಗೆಲ್ಲುವ ಫೇವರಿಟ್ ತಂಡ. ಆದರೆ ಟೀಮ್ ಇಂಡಿಯಾ ಪಾಲಿಗೆ ಸಂಡೆ ಸೂಪರಲ್ಲ. ಅದು ಸಹ ಐಸಿಸಿ ಫೈನಲ್​ನಲ್ಲಿ..! ಹೌದು, ಐಸಿಸಿ ಟೂರ್ನಿ ಇತಿಹಾಸದಲ್ಲಿ ಭಾರತ ತಂಡ ಭಾನುವಾರ ಫೈನಲ್ ಪಂದ್ಯ … Continue reading Champion Trophy Final IND Vs NZ: ಟೀಮ್ ಇಂಡಿಯಾ ಪಾಲಿಗೆ ಸಂಡೇ ಬ್ಯಾಡ್ ಡೇ!