Champion Trophy: ಕಿಂಗ್ ಕೊಹ್ಲಿ ಆರ್ಭಟ: ಆಸಿಸ್ ವಿರುದ್ಧ ಗೆದ್ದು ಬೀಗಿದ ಟೀಮ್ ಇಂಡಿಯಾ!

ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂದು ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಭರ್ಜರಿಯಾಗಿ ಗೆದ್ದು ಬೀಗಿದೆ. ಕೊಪ್ಪಳ ಜನರ ಹೋರಾಟಕ್ಕೆ ಮಿಡಿದ ಸರ್ಕಾರ: ಬಲ್ಡೋಟ ಪ್ಯಾಕ್ಟರಿ ಕಾಮಗಾರಿ ಸ್ಥಗಿತಕ್ಕೆ ಸಿದ್ದರಾಮಯ್ಯ ಸೂಚನೆ! ಐಸಿಸಿ ಚಾಂಪಿಯನ್ಸ್ ಟ್ಪೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ … Continue reading Champion Trophy: ಕಿಂಗ್ ಕೊಹ್ಲಿ ಆರ್ಭಟ: ಆಸಿಸ್ ವಿರುದ್ಧ ಗೆದ್ದು ಬೀಗಿದ ಟೀಮ್ ಇಂಡಿಯಾ!