Team India: ವಿಶ್ವಕಪ್ ಟ್ರೋಫಿಯೊಂದಿಗೆ ವಿಮಾನ ಹತ್ತಿದ ಚಾಂಪಿಯನ್ಸ್.! ಜುಲೈ 4 ರಂದು ಮೋದಿಯಿಂದ ಟೀಂ ಇಂಡಿಯಾಗೆ ಸನ್ಮಾನ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 4 ರಂದು ಬೆಳಗ್ಗೆ 11 ಗಂಟೆಗೆ ಟಿ20 ವಿಶ್ವಕಪ್ ವಿಜೇತ ಭಾರತ ತಂಡವನ್ನು ಭೇಟಿಯಾಗಿ ಅಭಿನಂದಿಸಲಿದ್ದಾರೆ. ಭಾರೀ ಮಳೆಯಿಂದಾಗಿ ಟೀಂ ಇಂಡಿಯಾ ಎಲ್ಲಾ ಆಟಗಾರರು, ಬಿಸಿಸಿಐ ಅಧಿಕಾರಿಗಳು ಮತ್ತು ಸಹಾಯಕ ಸಿಬ್ಬಂದಿ ಬಾರ್ಬಡೋಸ್‌ನಲ್ಲಿ ಸಿಲುಕಿಕೊಂಡರು. ಅಂತಿಮವಾಗಿ ತಂಡವು ಬಾರ್ಬಡೋಸ್‌ನಿಂದ ವಿಶೇಷ ಏರ್ ಇಂಡಿಯಾ ವಿಮಾನದಲ್ಲಿ ಹೊರಟಿದ್ದು, ಮತ್ತು ನಾಳೆ ಮುಂಜಾನೆ ರಾಷ್ಟ್ರ ರಾಜಧಾನಿಯನ್ನು ತಲುಪಲಿದ್ದಾರೆ. ವಿಶ್ವಕಪ್‌ ಗೆದ್ದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು, ರೋಹಿತ್ ಶರ್ಮಾ ಮತ್ತು ವಿರಾಟ್ … Continue reading Team India: ವಿಶ್ವಕಪ್ ಟ್ರೋಫಿಯೊಂದಿಗೆ ವಿಮಾನ ಹತ್ತಿದ ಚಾಂಪಿಯನ್ಸ್.! ಜುಲೈ 4 ರಂದು ಮೋದಿಯಿಂದ ಟೀಂ ಇಂಡಿಯಾಗೆ ಸನ್ಮಾನ!