ಇಂದು ಚಾಂಪಿಯನ್ಸ್ ಫೈನಲ್ ಫೈಟ್: ಟೀಮ್ ಇಂಡಿಯಾಗೆ ಸ್ಯಾಂಡಲ್‌ವುಡ್‌ ತಾರೆಯರ ವಿಶ್‌!

ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನ್ಯೂಜಿಲೆಂಡ್ ತಂಡದ ವಿರುದ್ಧ ಅಜೇಯ ಭಾರತ ತಂಡವು ಸೆಣಸಾಡಲಿದೆ. ಐಸಿಸಿ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ಮುಖಾಮುಖಿಯಾಗ್ತಿವೆ. ಹೀಗಾಗಿ ಚಂದನವನದ ತಾರೆಯರು ಟೀಮ್ ಇಂಡಿಯಾದ ಗೆಲುವಿಗಾಗಿ ಶುಭಹಾರೈಸಿದ್ದಾರೆ. ಗದಗದಲ್ಲಿ ಮಾದಕ ಮುಕ್ತ ಕರ್ನಾಟಕ ಮತ್ತು ಫಿಟ್ನೆಸ್ ಫಾರ್ ಆಲ್ ಅಭಿಯಾನ ಧ್ರುವ ಸರ್ಜಾ ವಿಶ್ ಮಾಡಿದ್ದು, ಭಾರತ ಮಾತೆ ಗೆದ್ದೆ ಗೆಲ್ಲುತ್ತಾರೆ. ನಮ್ಮ ಟೀಮ್ ಇಂಡಿಯಾ ಗೆದ್ದೆ ಗೆಲ್ಲುತ್ತದೆ. ಮುಂಚೆ ಕ್ರಿಕೆಟ್ ಆಡುತ್ತಿದ್ದೆ,ಈಗ ಬರೀ ನೋಡುತ್ತೇನೆ. ನಮ್ಮ ಭಾರತನೇ … Continue reading ಇಂದು ಚಾಂಪಿಯನ್ಸ್ ಫೈನಲ್ ಫೈಟ್: ಟೀಮ್ ಇಂಡಿಯಾಗೆ ಸ್ಯಾಂಡಲ್‌ವುಡ್‌ ತಾರೆಯರ ವಿಶ್‌!