Champions Trophy 2025: ಟಾಸ್ ಸೋತ ಭಾರತ ಬೌಲಿಂಗ್, ಪಾಕ್‌ ಬ್ಯಾಟಿಂಗ್!

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚಾಂಪಿಯನ್ ಟ್ರೋಫಿಯಲ್ಲಿ ಇಂದು ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿ ಆಗಿದ್ದಾವೆ. ಇಂಡೋ –ಪಾಕ್ ಹೈವೋಲ್ಟೇಜ್ ಮ್ಯಾಚ್ ; ಭಾರತದ ಗೆಲುವಿಗೆ ವಿಶೇಷ ಪೂಜೆ ಮೊದಲಿಗೆ ಟಾಸ್‌ ಗೆದ್ದ ಮೊಹಮ್ಮದ್‌ ರಿಜ್ವಾನ್‌ ನಾಯಕತ್ವದ ಪಾಕ್‌ ತಂಡ ಬ್ಯಾಟಿಂಗ್‌ ಆಯ್ದುಕೊಂಡಿದೆ. ಇನ್ನೂ ಸತತ 12ನೇ ಬಾರಿಗೆ ಟಾಸ್‌ ಸೋತ ಭಾರತ ಫೀಲ್ಡಿಂಗ್‌ಗೆ ಇಳಿಯಲು ಮುಂದಾಗಿದೆ. ಭಾರತ ಮತ್ತು ಪಾಕಿಸ್ತಾನ್ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 135 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ ಗೆದ್ದಿರುವುದಕ್ಕಿಂತ … Continue reading Champions Trophy 2025: ಟಾಸ್ ಸೋತ ಭಾರತ ಬೌಲಿಂಗ್, ಪಾಕ್‌ ಬ್ಯಾಟಿಂಗ್!