Champions Trophy 2025: ಟೀಮ್ ಇಂಡಿಯಾದಲ್ಲಿ ಭಾರೀ ಬದಲಾವಣೆ: ಸ್ಟಾರ್ ಆಟಗಾರನಿಗೆ ಕೊಕ್
ಬಹುದಿನಗಳಿಂದ ಎದುರು ನೋಡ್ತಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗೆ ಕೌಂಟ್‌ಡೌನ್ ಶುರುವಾಗಿದೆ. ಈ ಮಹತ್ವದ ಟೂರ್ನಿಗೆ ಕೇವಲ 45 ದಿನಗಳು ಮಾತ್ರ ಬಾಕಿ ಇದ್ದು ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟಿಸಲು ಬಿಸಿಸಿಐ ಮುಂದಾಗಿದೆ. ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ಘೋಷಿಸಲು ಜನವರಿ 12ರವರೆಗೆ ಗಡುವು ವಿಧಿಸಲಾಗಿದ್ದು, Heart Health: ನಿಮಗೆ ಹೃದಯದ ಸಮಸ್ಯೆ ಇದೆಯಾ..? ಹಾಗಾದ್ರೆ … Continue reading Champions Trophy 2025: ಟೀಮ್ ಇಂಡಿಯಾದಲ್ಲಿ ಭಾರೀ ಬದಲಾವಣೆ: ಸ್ಟಾರ್ ಆಟಗಾರನಿಗೆ ಕೊಕ್
Copy and paste this URL into your WordPress site to embed
Copy and paste this code into your site to embed